ಪಾಕಿಸ್ತಾನ: ಕೋಳಿಯ ಮೇಲೆ ಅತ್ಯಾಚಾರವೆಸಗಿದ ಬಾಲಕನ ಬಂಧನ

Webdunia
ಮಂಗಳವಾರ, 14 ನವೆಂಬರ್ 2017 (17:06 IST)
ಆಘಾತಕಾರಿ ಘಟನೆಯೊಂದರಲ್ಲಿ ಕೋಳಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವರದಿಯಾಗಿದೆ.
ನಗರದಿಂದ 200 ಕಿ.ಮೀ ದೂರದಲ್ಲಿರುವ ಹಫೀಜಾಬಾದ್‌ನ ಜಲಾಪುರ್ ಭಾಟಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ಮನ್ಸಬ್ ಅಲಿ, ಪೊಲೀಸರಿಗೆ ದೂರು ನೀಡಿ, ತಮ್ಮ ನೆರೆಮನೆಯ ಅನ್ಸಾರ್ ಹುಸೈನ್ ಕೋಳಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾನೆ.  
 
ಅನ್ಸಾರ್ ಹುಸೈನ್ ಕೋಳಿಯ ಮೇಲೆ ಅತ್ಯಾಚಾರವೆಸಗಿದ ನಂತರ ಕೋಳಿ ಸಾವನ್ನಪ್ಪಿದೆ. ನಸ್ರುಲ್ಲಾ ಮತ್ತು ತುಫೇಲ್ ಘಟನೆಯ ಪ್ರತ್ಯಕ್ಷ ಸಾಕ್ಷಿಗಳಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  
 
ಪೊಲೀಸ್ ಅಧಿಕಾರಿ ಸರ್ಫರಾಜ್ ಅಂಜುಮ್ ಮಾತನಾಡಿ, ಶಂಕಿತ ಆರೋಪಿಯನ್ನು ಬಂಧಿಸಲಾಗಿದ್ದು, ಕೋಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಅತ್ಯಾಚಾರವಾಗಿರುವುದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.
 
ಲೈಂಗಿಕ ದಾಹವನ್ನು ತಡೆಯಲಾಗದೆ ಕೋಳಿಯ ಮೇಲೆ ಅತ್ಯಾಚಾರವೆಸಗಿದ್ದಾಗಿ ಆರೋಪಿ ಅನ್ಸಾರ್ ಹುಸೈನ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ