Webdunia - Bharat's app for daily news and videos

Install App

ರಕ್ಷಿಸಲು ಮೃತ ಹೆಣ್ಣು ಮಕ್ಕಳ ಸಮಾಧಿಗೆ ಬೀಗ ಹಾಕಿದ ಪಾಕ್‌ ಪಾಲಕರು!

Webdunia
ಭಾನುವಾರ, 30 ಏಪ್ರಿಲ್ 2023 (06:05 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಪೋಷಕರು ತಮ್ಮ ಮೃತ ಹೆಣ್ಣುಮಕ್ಕಳ ಸಮಾಧಿಗೆ ಬೀಗ ಹಾಕುವ ಮೂಲಕ ಅತ್ಯಾಚಾರದಿಂದ ರಕ್ಷಿಸುತ್ತಿರುವ ಆಘಾತಕಾರಿ ವಿಷಯವೊಂದು ಬಹಿರಂಗವಾಗಿದೆ.
 
ಪಾಕಿಸ್ತಾನದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಸಮಾಧಿಗಳಲ್ಲಿರುವ ಮೃತ ಹೆಣ್ಣು ಮಕ್ಕಳ ದೇಹವನ್ನು ಹೊರತೆಗೆದು ಅತ್ಯಾಚಾರ ಎಸಗುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪಾಲಕರು ತಮ್ಮ ಮೃತ ಹೆಣ್ಣು ಮಕ್ಕಳು ಅತ್ಯಾಚಾರಕ್ಕೊಳಗಾಗುವುದನ್ನು ತಡೆಯಲು ಅವರ ಸಮಾಧಿಗಳಿಗೆ ಬೀಗ ಹಾಕುತ್ತಿದ್ದಾರೆ.

ಈ ಹಿಂದೆ ಅನೇಕ ಮೃತ ಮಹಿಳೆಯರ ದೇಹಗಳನ್ನು ಹಲವಾರು ಸಂದರ್ಭಗಳಲ್ಲಿ ಹೊರತೆಗೆಯಲಾಗಿದೆ. ಅಷ್ಟೇ ಅಲ್ಲದೇ ಅತ್ಯಾಚಾರವಾಗಿಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ 2011ರಲ್ಲಿ ಕರಾಚಿಯ ಉತ್ತರ ನಾಜಿಮಾಬಾದ್ನ ಮುಹಮ್ಮದ್ ರಿಜ್ವಾನ್ ಎಂಬಾತ ಸ್ತ್ರೀ ಶವಗಳ ಮೇಲೆ ಅತ್ಯಾಚಾರವೆಸಗಿರುವುದಾಗಿ ಒಪ್ಪಿಕೊಂಡಿದ್ದ. ಅದಾದ ಬಳಿಕ ಆತನನ್ನು ಬಂಧಿಸಲಾಯಿತು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಇದೇನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

ನಾಸಾದ ಉನ್ನತ ಹುದ್ದೆಗೆ ನೇಮಕವಾದ ಭಾರತೀಯ ಮೂಲದ ಅಮಿತ್ ಕ್ಷತ್ರಿಯ ಸಾಧನೆ ಇಲ್ಲಿದೆ

ಮುಂದಿನ ಸುದ್ದಿ