Select Your Language

Notifications

webdunia
webdunia
webdunia
webdunia

ಜಾಧವ್ ತಪ್ಪೊಪ್ಪಿಗೆ ವಿಡಿಯೋ ಪಾಕ್ ನ ಕೃತಕ ಸೃಷ್ಟಿ: ಭಾರತ ಆಕ್ರೋಶ

Pak releases new video
ನವದೆಹಲಿ , ಶುಕ್ರವಾರ, 23 ಜೂನ್ 2017 (10:51 IST)
ನವದೆಹಲಿ: ಪಾಕಿಸ್ತಾನದಲ್ಲಿ ಬಂಧನದಲ್ಲಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದಾರೆಂದು ಪಾಕ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಪಾಕ್ ಆರೋಪಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
 
ಬೇಹುಗಾರಿಕೆ ನಡೆಸುತ್ತಿರುವ ಕುರಿತಂತೆ ಜಾಧವ್ ತಪ್ಪೊಪ್ಪಿಕೊಂಡಿದ್ದು, ಮರಣದಂಡನೆಯಿಂದ ಕ್ಷಮಾದಾನ ನೀಡುವಂತೆ ಮನವಿ ಮಾಡಿದ್ದಾರೆಂದು ಪಾಕಿಸ್ತಾನ ವಿಡಿಯೋ ಬಿಡಗಡೆ ಮಾಡಿತ್ತು. 
ಇದನ್ನು ಖಂಡಿಸಿರುವ ಭಾರಯ ಕೃತಕವಾಗಿ ತಯಾರಿಸಿದ ಸತ್ಯಗಳು ಎಂದಿಗೂ ವಾಸ್ತವವಾಗಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ 
 
ಅಂತರಾಷ್ಟ್ರೀಯ ನ್ಯಾಯಾಲಯದ ವಿಚಾರಣೆ ಮೇಲೆ ಪರಿಣಾಮ ಬೀರಬೇಕೆಂಬ ದುರುದ್ದೇಶದಿದ ಪಾಕ್ ಇಂತಹ ಸುಳ್ಳು ಪ್ರಚಾರದಲ್ಲಿ ತೊಡಗಿದೆ ಎಂದು ಕಿಡಿಕಾರಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಅಧಿಕಾರಿಯನ್ನ ಬೆತ್ತಲೆಗೊಳಿಸಿ ಭೀಕರವಾಗಿ ಹತ್ಯೆ..!