ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

Krishnaveni K
ಮಂಗಳವಾರ, 17 ಜೂನ್ 2025 (10:37 IST)
ಇಸ್ಲಾಮಾಬಾದ್: ಐಪಿಎಲ್ ಪಂದ್ಯದ ವೇಳೆ ನಮ್ಮ ಸೈಬರ್ ಯೋಧರು ಫ್ಲಡ್ ಲೈಟ್ ಗಳನ್ನು ಹ್ಯಾಕ್ ಮಾಡಿದ್ದರು, ಅಣೆಕಟ್ಟುಗಳ ಗೇಟ್ ತೆರೆದು ನೀರು ಹರಿಸಲಾಯಿತು ಎಂದೆಲ್ಲಾ ಬಡಬಡಾಯಿಸಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ ಫುಲ್ ಟ್ರೋಲ್ ಆಗಿದ್ದಾರೆ.

ನಮ್ಮ ಸೈಬರ್ ಯೋಧರು ಭಾರತದ ವಿರುದ್ಧ ಎಂಥಾ ಕ್ರಮ ಕೈಗೊಂಡಿದ್ದರು ಎಂದರೆ ಐಪಿಎಲ್ ಪಂದ್ಯದ ವೇಳೆ ಅವರ ಫ್ಲಡ್ ಲೈಟ್ ಗಳನ್ನು ಹ್ಯಾಕ್ ಮಾಡಿದ್ದರು. ಭಾರತದ ಅಣೆಕಟ್ಟುಗಳ ಗೇಟ್ ತೆರೆದು ನೀರು ಬಿಟ್ಟರು ಎಂದು ಖವಾಜ ಆಸಿಫ್ ಬಡಬಡಾಯಿಸಿದ್ದಾರೆ.

ಮಿಸ್ಟರ್ ಖವಾಜ ನಿಮ್ಮ ಬುದ್ಧಿವಂತಿಕೆಗೆ ದೊಡ್ಡ ನಮಸ್ಕಾರ. ಫ್ಲಡ್ ಲೈಟ್ ಗಳನ್ನು ವೈಫೈನಲ್ಲಿ ನಿರ್ವಹಿಸಲ್ಲ. ವಿದ್ಯುತ್ ವ್ಯವಸ್ಥೆಗಳಲ್ಲಿ ನಿರ್ವಹಿಸಲಾಗುತ್ತದೆ ಎಂದು ತಮಾಷೆ ಮಾಡಿದ್ದಾರೆ. ಇನ್ನು, ಕೆಲವರು ಯಾವ ಬ್ರ್ಯಾಂಡ್ ಹಾಕಿಕೊಂಡು ಈ ಮಾತನಾಡುತ್ತಿದ್ದೀರಿ ಎಂದು ಕಾಲೆಳೆದಿದ್ದಾರೆ. ಮತ್ತೆ ಕೆಲವರು ಮುಂದಿನ ಬಾರಿ ಸ್ಕೋರ್ ಬೋರ್ಡ್ ಹ್ಯಾಕ್ ಮಾಡಿ ಆಯ್ತಾ ಎಂದು ಪುಕ್ಸಟೆ ಸಲಹೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments