Webdunia - Bharat's app for daily news and videos

Install App

ಭಾರತೀಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪಾಕ್ ಆರೋಪಿಗೆ ಜೈಲು ಶಿಕ್ಷೆ

Webdunia
ಬುಧವಾರ, 30 ನವೆಂಬರ್ 2016 (12:58 IST)
ಭಾರತೀಯ ಮೂಲದ 8 ವರ್ಷ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಪಾಕಿಸ್ತಾನ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
 
21 ವರ್ಷ ವಯಸ್ಸಿನ ಪಾಕಿಸ್ತಾನ ಮೂಲದ ಆರೋಪಿ 8 ವರ್ಷದ ಬಾಲಕಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದರಿಂದ ಆತನನ್ನು ಗಡಿಪಾರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
 
ಕಟ್ಟಡ ನಿರ್ಮಾಣ ವಿಭಾಗದಲ್ಲಿ ಸೂಪರ್‌ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.
 
ಘಟನೆ ನವೆಂಬರ 29 ರಂದು ನಡೆದಿದ್ದು, ಆರೋಪಿ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ನಂತರ ದುಬೈನಿಂದ ಪಾಕಿಸ್ತಾನಕ್ಕೆ ಗಡಿಪಾರು ಮಾಡುವಂತೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ