Webdunia - Bharat's app for daily news and videos

Install App

ಕೊಹ್ಲಿ ಎಂದರೆ ಈ ಪಾಕ್ ಆಟಗಾರನಿಗೆ ಸಿಕ್ಕಾಪಟ್ಟೆ ಸಿಟ್ಟು ಬರುತ್ತಂತೆ!

Webdunia
ಮಂಗಳವಾರ, 19 ಡಿಸೆಂಬರ್ 2017 (17:53 IST)
ಪಾಕಿಸ್ತಾನ: ಟೀ ಇಂಡಿಯಾ ನಾಯಕರಾದ ವಿರಾಟ್ ಕೊಹ್ಲಿ ಜಗತ್ತಿನ ಬೆಸ್ಟ್ ಬ್ಯಾಟ್ಸ್ ಮನ್ ಎಂದು ಹೆಸರುವಾಸಿಯಾದವರು. ಎಲ್ಲಾ ಆಟಗಾರರಿಗೂ ಈಗ ಕೊಹ್ಲಿಯಂತೆ ಆಡಬೇಕು ಅಂತ ಅನಿಸೋದು ಸಹಜ.


ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್ ಮನ್ ಬಾಬರ್ ಅಜಮ್ ಅವರು ಚೆನ್ನಾಗಿ ಆಟ ಆಡುತ್ತಿರುವುದನ್ನು ಕಂಡು ಅವರನ್ನು ಎಲ್ಲರೂ ಕೊಹ್ಲಿಗೆ ಹೋಲಿಸುತ್ತಿರುತ್ತಾರೆ. ಹಾಗೆ ಪಾಕಿಸ್ತಾನ ತಂಡದ ಕೋಚ್ ಮಿಕ್ಕಿ ಆರ್ಥರ್ ಕೂಡ ಅದೇ ರೀತಿಯಾಗಿ ಹೋಲಿಸಿದರು.
ತಮ್ಮನ್ನು ಕೊಹ್ಲಿಗೆ ಹೋಲಿಸಿದ ಕೋಚ್ ಗೆ ಅಜಮ್ ಸರಿಯಾದ ತಿರುಗೇಟು ಕೊಟ್ಟಿದ್ದಾರೆ.


ಕೊಹ್ಲಿ ಜಗತ್ತಿನ ನಂಬರ್ ವನ್ ಆಟಗಾರ, ನಾನೇ ಬೇರೆ, ಕೊಹ್ಲಿಯೇ ಬೇರೆ. ತನ್ನನ್ನು ಅವರಿಗೆ ಹೋಲಿಸಬೇಡಿ.  ಪಾಕಿಸ್ತಾನ ತಂಡಕ್ಕಾಗಿ ಚೆನ್ನಾಗಿ ಆಡಬೇಕು ಅನ್ನೋದು ತನ್ನ ಉದ್ದೇಶ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments