ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ!

Webdunia
ಭಾನುವಾರ, 28 ಆಗಸ್ಟ್ 2022 (13:36 IST)
ಶ್ರೀನಗರ : ಶನಿವಾರ ಮುಂಜಾನೆ ಜಮ್ಮುವಿನ ಅರಿನಾ ಸೆಕ್ಟರ್ನಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವಾರದಲ್ಲಿ ಇದು ಮೂರನೇ ಅತಿಕ್ರಮಣ ಪ್ರಯತ್ನವಾಗಿದೆ. ಅರಿನಾ ಸೆಕ್ಟರ್ನ ಆರ್ಎಸ್ ಪುರ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆಯನ್ನು ಬಿಎಸ್ಎಫ್ ಬಂಧಿಸಿದೆ.

ಇದಕ್ಕೂ ಮೊದಲು ಆಗಸ್ಟ್ 25 ರಂದು, ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನ ಮೇಲೆ ಬಿಎಸ್ಎಫ್ ಗುಂಡು ಹಾರಿಸಿತ್ತು.

ಪಾಕಿಸ್ತಾನ ಕಡೆಯಿಂದ ಗಡಿ ದಾಟಲು ಯತ್ನಿಸಿದ ನುಸುಳುಕೋರನ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. 

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ನೋಟಿಸ್, ಯಾವಾ ಪ್ರಕರಣ ಗೊತ್ತಾ

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಹೈಲೈಟ್ಸ್

ಮುಂದಿನ ಸುದ್ದಿ