ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

Krishnaveni K
ಶನಿವಾರ, 22 ನವೆಂಬರ್ 2025 (10:43 IST)
Photo Credit: X
ದುಬೈ: ಏರ್ ಶೋನಲ್ಲಿ ಭಾರತೀಯ ವಾಯುಸೇನೆಯ ತೇಜಸ್ ವಿಮಾನ ಪತನವಾಗುತ್ತಿದ್ದಂತೇ ಪಾಕಿಸ್ತಾನಿಯರು ನಗುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಭಾರತ-ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿಗಳು. ಅದರಲ್ಲೂ ಆಪರೇಷನ್ ಸಿಂಧೂರ್ ಬಳಿಕ ಎರಡೂ ದೇಶಗಳ ನಡುವಿನ ಶತ್ರುತ್ವ ಮತ್ತಷ್ಟು ಹೆಚ್ಚಾಗಿದೆ. ಇದೀಗ ದುಬೈ ಏರ್ ಶೋನಲ್ಲಿ ಭಾರತದ ವಿಮಾನ ಪತನವಾಗಿದ್ದನ್ನು ಪಾಕಿಸ್ತಾನಿಯರು ಎನ್ನಲಾದ ಇಬ್ಬರು ವಿಡಿಯೋ ಮಾಡಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಇಬ್ಬರೂ ಭಾರತದ ವಿಮಾನ ಪತನವಾಗಿದೆ ಎಂದು ಜೋರಾಗಿ ನಗುತ್ತಾರೆ. ಜೋರಾಗಿ ನಗುತ್ತಾ ನೋಡಿ ಭಾರತದ ವಿಮಾನ ಪತನವಾಗಿದೆ ಎಂದು ವಿಡಿಯೋ ಮಾಡುತ್ತಾ ಸಾಗುತ್ತಾರೆ. ಇದು ಪಾಕಿಸ್ತಾನದ ಇಬ್ಬರು ಪತ್ರಕರ್ತರು ಮಾಡಿದ ವಿಡಿಯೋ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಖಚಿತತೆಯಿಲ್ಲ.ಪಾಕಿಸ್ತಾನಿಯರು ಎಂದಿದ್ದರೂ ಅವರ ಬುದ್ಧಿ ತೋರಿಸದೇ ಬಿಡಲ್ಲ ಎಂದು ಜನ ಹಿಡಿ ಶಾಪ ಹಾಕಿದ್ದಾರೆ.

ನಿನ್ನೆ ತೇಜಸ್ ವಿಮಾನ ಪತನದಲ್ಲಿ ಭಾರತದ ಪೈಲೆಟ್ ನಮಾಂಶ್ ಸ್ಯಾಲ್ ಸಜೀವ  ದಹನವಾಗಿದ್ದಾರೆ. ಕೆಳಹಂತದ ಶೋ ನೀಡುವ ವೇಳೆ ವಿಮಾನ ಪತನವಾಗಿದೆ. ತಕ್ಷಣವೇ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments