ಕೆಟ್ಟ ಮೇಲೆ ಪಾಕಿಸ್ತಾನಕ್ಕೆ ಬುದ್ಧಿ ಬಂತು

Webdunia
ಶನಿವಾರ, 18 ಫೆಬ್ರವರಿ 2017 (06:25 IST)
ಕರಾಚಿ: ಸಿಂಧ್ ಪ್ರಾಂತ್ಯದ ಧಾರ್ಮಿಕ ಕೇಂದ್ರದಲ್ಲಿ ಐಎಸ್ ಉಗ್ರ ಆತ್ಮಾಹುತಿ ದಾಳಿ ನಡೆಸಿ 80 ಜನರನ್ನು ಕೊಂದ ಮೇಲೆ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿದೆ. ದೇಶದಾದ್ಯಂತ ದಾಳಿ ನಡೆಸಿದ ಪಾಕ್ ಭದ್ರತಾ ಪಡೆಗಳು ಉಗ್ರರ ಮಾರಣ ಹೋಮ ನಡೆಸಿದೆ.

 
ಸುಮಾರು 100 ಉಗ್ರರನ್ನು ಮಟ್ಟ ಹಾಕಲಾಗಿದೆ ಎಂದು ಪಾಕ್ ಪಡೆಗಳು ಹೇಳಿಕೊಂಡಿವೆ. ಲಾಲ್ ಶಹಬಾಜ್ ಖಲಂದರ್ ಧಾರ್ಮಿಕ ಕೇಂದ್ರದಲ್ಲಿ ಉಗ್ರನೋರ್ವ ಆತ್ಮಾಹುತಿ ದಾಳಿ ನಡೆಸಿ 80 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣನಾಗಿದ್ದ.

ಉಗ್ರರ ದಾಳಿಯ ಬೆನ್ನಲ್ಲೇ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸೇನಾ ಮುಖ್ಯಸ್ಥರು ಹೇಳಿಕೊಂಡಿದ್ದರು. ಇದೀಗ ನುಡಿದಂತೆ ನಡೆದಿದ್ದಾರೆ. ಪಾಕಿಸ್ತಾನ ಆಫ್ಘಾನಿಸ್ತಾನ ಗಡಿ ಪ್ರದೇಶದಲ್ಲಿ ದಾಳಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments