Webdunia - Bharat's app for daily news and videos

Install App

ತಾಲಿಬಾನ್ ಉಗ್ರರಿಗೆ ಕದ್ದುಮುಚ್ಚಿ ಬೆಂಬಲ ನೀಡುತ್ತಿರುವ ಪಾಕಿಸ್ತಾನ!

Webdunia
ಶುಕ್ರವಾರ, 16 ಮಾರ್ಚ್ 2018 (12:39 IST)
ವಾಷಿಂಗ್ಟನ್‌ : ಉಗ್ರರ ನಿಗ್ರಹಕ್ಕಾಗಿ ಅಮೆರಿಕ ಪಾಕಿಸ್ತಾನದ ಮೇಲೆ ಒತ್ತಡ ಹೇರಿದ್ದರೂ, ಪಾಕಿಸ್ತಾನ ಅಫ್ಘಾನ್‌ ಗಡಿಯಲ್ಲಿರುವ ತಾಲಿಬಾನ್‌ ಉಗ್ರರಿಗೆ ಕದ್ದು ಮುಚ್ಚಿ, ಬೆಂಬಲ, ನೀಡುತ್ತಿದೆ ಎಂದು ಅಮೆರಿಕದ ಸೇನಾ ಮುಖ್ಯಸ್ಥ ಜನರಲ್‌ ಜೋಸೆಫ್ ಎಲ್‌ ವೊಟೆಲ್‌ ಹೇಳಿದ್ದಾರೆ. 


ಪ್ರಶ್ನೆಗೆ ಸಶಸ್ತ್ರ ಸೇವಾ ಸಮಿತಿಗಳ ಸೆನೆಟ್‌ ಸಭೆಯಲ್ಲಿ  ‘ಪಾಕಿಸ್ತಾನ ಇವಾಗಲೂ ತಾಲಿಬಾನ್‌ ಉಗ್ರರಿಗೆ ಬೆಂಬಲ ನೀಡುತ್ತಿದೆಯೇ’ ಎಂದು ವೊಟೆಲ್‌ ಅವರಿಗೆ ಕೇಳಲಾದ ಪ್ರಶ್ನೆಗೆ ಅವರು  ‘ಇದನ್ನು ಇಲ್ಲವೇ ಇಲ್ಲ ಎಂದು ನಾನು ಹೇಳಲಾರೆ. ಪಾಕ್‌ ಸೇನೆಯ ಜತೆಗೆ ನಾವು ನಿರಂತರ ಸಂಪರ್ಕದಲ್ಲಿ ಇದ್ದೇವೆ; ಅದರ ಹೊರತಾಗಿಯೂ ಅಫ್ಘಾನ್‌ ಗಡಿಯಲ್ಲಿರುವ ತಾಲಿಬಾನ್‌ ಉಗ್ರರಿಗೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ನಾನು ಹೇಳಬಯಸುತ್ತೇನೆ' ಎಂದು ವೊಟೆಲ್ ಉತ್ತರಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Axiom Mission 4: 41 ವರ್ಷದ ಬಳಿಕ ಭಾರತೀಯ ಶುಭಾಂಶು ಶುಕ್ಲಾ ಗಗನಯಾತ್ರಿ ಬಾಹ್ಯಾಕಾಶಕ್ಕೆ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

Arecanut price: ಅಡಿಕೆ, ತೆಂಗು ಬೆಳೆಗಾರರಿಗೆ ಇಂದು ನಿಜಕ್ಕೂ ಬಂಪರ್ ಸುದ್ದಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments