Webdunia - Bharat's app for daily news and videos

Install App

ಅಮೆರಿಕಾದ ಪನಾಮ ಸೇತುವೆ ಬಳಿ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

Krishnaveni K
ಮಂಗಳವಾರ, 7 ಏಪ್ರಿಲ್ 2026 (14:18 IST)
Photo Credit: X
ನ್ಯೂಯಾರ್ಕ್: ಪನಾಮ ಕಾಲುವೆಯ ಸೇತುವೆಯಲ್ಲಿ ಮೂರು ಇಂಧನ ಟ್ಯಾಂಕರ್ ಗಳು ಸ್ಪೋಟಗೊಂಡಿದ್ದು ಈ ಭೀಕರ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಗಳು ಸ್ಪೋಟಗೊಂಡಿವೆ. ಈ ವೇಳೆ ಸೇತುವೆ ಮೇಲೆ ಸಾಕಷ್ಟು ವಾಹನಗಳು ಓಡಾಡುತ್ತಿದ್ದವು. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹರಡಿತ್ತು.

ಸ್ಪೋಟದ ತೀವ್ರತೆ ಸೇತುವೆ ಮೇಲೆ ಓಡಾಡುತ್ತಿದ್ದ ಕೆಲವು ಕಾರುಗಳೂ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಗೆ ಕಂಡು ವಾಹನಗಳು ದಿಕ್ಕಾಪಾಲಾಗಿವೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಓರ್ವ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸೇತುವೆಯ ಅಕ್ಕಪಕ್ಕದಲ್ಲಿದ್ದ ವಾಹನಗಳಿಗೂ ಬೆಂಕಿ ತಗುಲಿದೆ ಎಂದು  ವರದಿಯಾಗಿದೆ. ಅಗ್ನಿ ಶಾಮಕ ದಳ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸದ್ಯಕ್ಕೆ ಸೇತುವೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments