Webdunia - Bharat's app for daily news and videos

Install App

ಕಾಬೂಲ್ ನಲ್ಲಿ 83 ಪ್ರಯಾಣಿಕರಿದ್ದ ಉಕ್ರೇನ್ ವಿಮಾನ ಹೈಜಾಕ್!

Webdunia
ಮಂಗಳವಾರ, 24 ಆಗಸ್ಟ್ 2021 (14:14 IST)
ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದಿಂದ ಉಕ್ರೇನ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಯೆವಿಘ್ನೆ ಯೆನಿನ್
ತಿಳಿಸಿದ್ದಾರೆ.
31 ಸಿಬ್ಬಂದಿ ಸೇರಿದಂತೆ 83 ಪ್ರಯಾಣಿಕರಿದ್ದ ವಿಮಾನವನ್ನು ಶಸ್ತ್ರಾಸ್ತ್ರ ಹೊಂದಿದ್ದ ಉಗ್ರರು ಹೈಜಾಕ್ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಕಳೆದ ಭಾನುವಾರ ಆಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಉಕ್ರೇನಿಯರನ್ನು ಸುರಕ್ಷಿತವಾಗಿ ಕರೆತರಲು ಹೋಗಿದ್ದ ವಿಮಾನವನ್ನು ಮರಳುವಾಗ ಮಂಗಳವಾರದ ವೇಳೆ ಹೈಜಾಕ್ ಮಾಡಲಾಗಿದೆ. ಇರಾನ್ ಕಡೆ ಹೊರಟ್ಟಿದ್ದ ವಿಮಾನವನ್ನು ಒಂದು ಗುಂಪು ಅಪಹರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments