ನವದೆಹಲಿ: ಪ್ರಧಾನಿ ಮೋದಿಗೆ ವಿಶ್ವಸಂಸ್ಥೆ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲಿ ಒಂದಾದ ಚಾಂಪಿಯನ್ ಆಫ್ ದಿ ಅರ್ತ್ ಪ್ರಶಸ್ತಿ ನೀಡಿ ಗೌರವಿಸಿದೆ.
									
			
			 
 			
 
 			
					
			        							
								
																	ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾಗಿ ಕೊಡಮಾಡಲಾಗುವ ಪ್ರಶಸ್ತಿ ಪ್ರಧಾನಿ ಮೋದಿ ಜತೆಗೆ ಫ್ರೆಂಚ್ ಅಧ್ಯಕ್ಷ ಇಮಾನ್ ಅಲ್ ಮ್ಯಾಕ್ರನ್ ಮತ್ತು ಕೊಚ್ಚಿ ವಿಮಾನ ನಿಲ್ದಾಣಕ್ಕೂ ಲಭಿಸಿದೆ.
									
										
								
																	ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 13 ವರ್ಷಗಳಿಂದ  ಈ ಪ್ರಶಸ್ತಿ ಕೊಡಲಾಗುತ್ತಿದ್ದು, ಈ ಗೌರವ ಪಡೆದ ಭಾರತದ ಮೊದಲ ಪ್ರಧಾನಿ ಮೋದಿ ಆಗಿದ್ದಾರೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.