‘ಹೌಡಿ ಮೋದಿ’ಯಲ್ಲಿ ಕನ್ನಡ ಮೋಡಿ

Webdunia
ಸೋಮವಾರ, 23 ಸೆಪ್ಟಂಬರ್ 2019 (08:50 IST)
ಹ್ಯೂಸ್ಟನ್: ಅಮೆರಿಕಾದ ಹ್ಯೂಸ್ಟನ್ ನಲ್ಲಿ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭರ್ಜರಿ ಭಾಷಣ ಮಾಡಿದ್ದು, ಮೋದಿ ಮೋಡಿಗೆ ವಿಶ್ವವೇ ತಲೆಬಾಗಿದೆ.


ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣದ ನಡುವೆ ಕನ್ನಡ ಸೇರಿದಂತೆ ಭಾರತದ ಪ್ರಮುಖ ಭಾಷೆಗಳಲ್ಲಿ ಮಾತನಾಡಿದ್ದು ವಿಶೇಷವಾಗಿ ಗಮನಸೆಳೆಯಿತು.

ಹೌಡಿ ಎಂದರೆ ಹೇಗಿದ್ದೀರಿ ಎಂದರ್ಥ. ಹೀಗಾಗಿ ಭಾಷಣದ ನಡುವೆ ನೀವಿಲ್ಲದೇ ನಾವಿಲ್ಲ ಎಂದ ಮೋದಿ ಎಲ್ಲವೂ ಚೆನ್ನಾಗಿದೆ ಎಂದು ಕನ್ನಡ, ಮಲಯಾಳ, ತೆಲುಗು ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೆರಿಕಾ ಅಧ‍್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ವೇದಿಕೆಯ ಕೆಳ ಭಾಗ ಇತರ ಸಂಸದರೊಂದಿಗೆ ಕುಳಿತು ಮೋದಿ ಭಾಷಣವನ್ನು ಆಲಿಸಿದ್ದು ವಿಶೇಷವಾಗಿತ್ತು. ಬಳಿಕ ಟ್ರಂಪ್ ಕೂಡಾ ನೆರೆದಿದ್ದ  ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments