Webdunia - Bharat's app for daily news and videos

Install App

ಪ್ರಧಾನಿ ಮೋದಿ ಭೇಟಿಯಿಂದ ಬೆಚ್ಚಿದ ಚೀನಾ

Webdunia
ಶನಿವಾರ, 4 ಜುಲೈ 2020 (09:10 IST)
ನವದೆಹಲಿ: ಲಡಾಖ್ ಗೆ ಸದ್ದಿಲ್ಲದೇ ಭೇಟಿ ನೀಡಿದ ಪ್ರಧಾನಿ ಮೋದಿ ವಿರೋಧಿ ಚೀನಾ ಬೆಚ್ಚಿಬೀಳುವಂತೆ ಮಾಡಿದ್ದಾರೆ. ಸಂಘರ್ಷ ಪೀಡಿತ ಸ್ಥಳಕ್ಕೆ ಪ್ರಧಾನಿ ಭೇಟಿ ಭಾರತೀಯ ಸೈನಿಕರ ಉತ್ಸಾಹ ಹೆಚ್ಚಿಸಿದ ಬಳಿಕ ಚೀನಾ ಸೇನೆ ಮತ್ತಷ್ಟು ಚುರುಕಾಗಿದೆ.


ಪ್ರಧಾನಿ ಭೇಟಿ ವೇಳೆ ಭಾರತೀಯ ಸೈನಿಕರಿಗೆ ಸ್ಪಷ್ಟ ಸಂದೇಶ ನೀಡಿರುತ್ತಾರೆ ಎಂಬುದು ಚೀನಾಗೆ ಮನದಟ್ಟಾಗಿರುತ್ತದೆ. ಹೀಗಾಗಿ ಭಾರತದಿಂದ ಯಾವುದೇ ಸಂದರ್ಭದಲ್ಲೂ ತಿರುಗೇಟು ಸಿಕ್ಕರೆ ಎದುರಿಸಲು ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ ಸಿದ್ಧತೆ ನಡೆಸಿದೆ.

ಲಡಾಖ್ ನಲ್ಲಿ ಸೈನಿಕರ ಭೇಟಿ ಮಾಡಿದ ಪ್ರಧಾನಿ ಮೋದಿ ರಾಜತಾಂತ್ರಿಕತೆ ಸೈನಿಕರಲ್ಲಿ ಉತ್ಸಾಹ ಹೆಚ್ಚಿಸಿರುವುದು ಮಾತ್ರವಲ್ಲದೆ, ಎಲ್ಲೆಡೆ ಮೆಚ್ಚುಗೆಯೂ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments