Webdunia - Bharat's app for daily news and videos

Install App

ಜಪಾನ್ ನಲ್ಲಿ ಈ ರೀತಿಯ ಹೇರ್‌ಸ್ಟೈಲ್ ಬ್ಯಾನ್!

Webdunia
ಸೋಮವಾರ, 14 ಮಾರ್ಚ್ 2022 (11:25 IST)
ಟೋಕಿಯೋ : ಹುಡುಗಿಯರಿಗೆ ಹೆಚ್ಚು ಸುಲಭ ಹಾಗೂ ಆರಾಮ ಎನಿಸುವ ಕೇಶವಿನ್ಯಾಸವೆಂದರೆ ಪೋನಿಟೇಲ್.

ನೀಳವಾದ ಕೂದಲಿದ್ದೂ ಪೋನಿಟೇಲ್ ಹಾಕದಿರುವ ಮಹಿಳೆ ಇರಲು ಸಾಧ್ಯವೇ ಇಲ್ಲ. ಹೀಗಿರುವಾಗ ಜಪಾನ್ ದೇಶದ ಶಾಲೆಗಳಲ್ಲಿ ಪೋನಿಟೇಲ್ ಹೇರ್ ಸ್ಟೈಅನ್ನು ಬ್ಯಾನ್ ಮಾಡಲಾಗಿದೆ. ಇದಕ್ಕೆ ಕಾರಣ ಇಲ್ಲಿದೆ.

ಮಹಿಳೆಯರ ಕತ್ತಿನ ಭಾಗ ಪುರುಷರಿಗೆ ಹೆಚ್ಚಿನ ಲೈಂಗಿಕ ಪ್ರಚೋದನೆ ನೀಡುತ್ತದೆ. ಮಹಿಳೆಯರು ಪೋನಿಟೇಲ್ ಹಾಕಿಕೊಂಡಲ್ಲಿ ಕತ್ತು ಸಂಪೂರ್ಣವಾಗಿ ಕಾಣಿಸಿಕೊಳ್ಳುತ್ತದೆ ಎಂಬ ಕಾರಣಕ್ಕೆ ಜಪಾನ್ನ ಶಾಲೆಗಳಲ್ಲಿ ಮಕ್ಕಳು ಪೋನಿಟೇಲ್ ಹೇರ್ ಸ್ಟೈಲ್ ಮಾಡಿಕೊಳ್ಳದಂತೆ ನಿರ್ಬಂಧ ಹೇರಲಾಗಿದೆ.

ಜಪಾನ್ ಕೇವಲ ಕೇಶವಿನ್ಯಾಸದ ಬಗ್ಗೆ ನಿರ್ಬಂಧ ಹೇರಿರದೇ ಹುಡುಗಿಯರ ಒಳ ಉಡುಪುಗಳ ಬಗ್ಗೆಯೂ ನಿರ್ಬಂಧ ಹೇರಿದೆ. ಶಾಲೆಗೆ ಹೋಗುವ ಹುಡುಗಿಯರು ಕೇವಲ ಬಿಳಿ ಬಣ್ಣದ ಒಳ ಉಡುಪುಗಳನ್ನು ಮಾತ್ರವೇ ಧರಿಸುವಂತೆ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ