Webdunia - Bharat's app for daily news and videos

Install App

10 ದಿನ ಮುಂಚಿತವಾಗಿ ಚೀನಾದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪರೀಕ್ಷೆ

Webdunia
ಗುರುವಾರ, 28 ಮೇ 2020 (10:14 IST)
ನವದೆಹಲಿ : ಭಾರತದಲ್ಲಿರುವ ಚೀನಾದ ವಿದ್ಯಾರ್ಥಿಗಳನ್ನು ತಮ್ಮ ದೇಶಕ್ಕೆ ಕಳುಹಿಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕಾಗಿ ನಿಗದಿತ ಸಮಯಕ್ಕಿಂತ 10ದಿನ ಮುಂಚಿತವಾಗಿ ಚೀನಾದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪರೀಕ್ಷೆ ಮಾಡಲು ತೀರ್ಮಾನಿಸಿದೆ.


ಮೈಸೂರು ವಿವಿಯಲ್ಲಿ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ  80ಕ್ಕೂ ಹೆಚ್ಚು ಚೀನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆಲ್ಲಾ ಜೂ.15ರಂದು ಸ್ನಾತಕೊತ್ತರ ಪದವಿ ಪರೀಕ್ಷೆ ನಿಗದಿಯಾಗಿತ್ತು.ಆದರೆ ಇದೀಗ  10 ದಿನ ಮೊದಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಚೀನಾ ರಾಯಭಾರಿ ಕಚೇರಿ ಮನವಿ ಮೇರೆಗೆ  ಈ ತೀರ್ಮಾನ ಕೈಗೊಂಡಿರುವುದಾಗಿ  ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments