Webdunia - Bharat's app for daily news and videos

Install App

ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ!

Webdunia
ಶುಕ್ರವಾರ, 8 ಜುಲೈ 2022 (11:30 IST)
ಲಂಡನ್ : ತೀವ್ರ ಒತ್ತಡದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ.
 
ಹಗರಣಗಳು, ಸ್ವಪಕ್ಷದ ನಾಯಕರ ಭಾರಿ ವಿರೋಧದಿಂದ ಬೊರೀಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಮುಂದಿನ ಪ್ರಧಾನಿ ಆಯ್ಕೆಯಾಗುವ ವರೆಗೆ ಬೊರಿಸ್ ಜಾನ್ಸನ್ ಹಂಗಾಮಿ ಪ್ರದಾನಿಯಾಗಿ ಮುಂದುವರಿಯಲಿದ್ದಾರೆ.

ಅಕ್ಟೋಬರ್ 2022ರಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಅಲ್ಲೀವರೆಗೆ ಬೋರಿಸ್ ಪ್ರದಾನಿಯಾಗಿ ಮುಂದುವರಿಯಲಿದ್ದಾರೆ.

ಕನ್ಸರ್ವೇಟೀವ್ ಪಕ್ಷದ ನಾಯಕ ಸ್ಥಾನದಿಂದ ಬೊರಿಸ್ ಜಾನ್ಸನ್ ಕೆಳಗಿಳಿದಿದ್ದಾರೆ. ಮುಂದಿನ ಪ್ರಧಾನಿ ಆಯ್ಕೆವರೆಗೂ ಸ್ಥಾನದಲ್ಲಿ ಮುಂದುವರಿಯುವುದಾಗಿ ಬೊರಿಸ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮುಂದಿನ ವಾರದಿಂದ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಬೊರೀಸ್ ಹೇಳಿದ್ದಾರೆ.

ಪ್ರಧಾನಿಯಾಗಿ ನಾನು ಮಾಡಿದ ಕಾರ್ಯಗಳು ನನಗೆ ತೃಪ್ತಿ ತಂದಿದೆ. ಸರ್ಕಾರದ ಸಾಧನೆಗಳಿಗೆ ಹೆಮ್ಮೆಯಾಗುತ್ತಿದೆ. ನನ್ನ ರಾಜೀನಾಮೆಯಿಂದ  ಕೆಲವರು ನಿರಾಶೆಗೊಳ್ಳುತ್ತಾರೆ. ಹಲವರು ನಿರಾಶೆಗೊಂಡಿದ್ದಾರೆ ಎಂದು ತಿಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments