Webdunia - Bharat's app for daily news and videos

Install App

ಅಮೆರಿಕ ತಲುಪಿದ ಪ್ರಧಾನಿ ಮೋದಿ: ಕೆಂಪು ಹಾಸಿನ ಸ್ವಾಗತ

Webdunia
ಭಾನುವಾರ, 25 ಜೂನ್ 2017 (11:54 IST)
ವಾಷಿಂಗ್ಟನ್:ಎರಡು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಾಷಿಂಗ್ಟನ್ ನಲ್ಲಿ ರೆಡ್ ಕಾರ್ಪೆಟ್ ಸ್ವಾಗತ ಕೋರಲಾಯಿತು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಿದ್ದು, ಈ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ. 
 
ಇಂದು ಭಾರತೀಯ ಮೂಲದವರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ , ನಾಳೆ ಟ್ರಂಪ್‌ ಅವರೊಂದಿಗೆ ಹಲವು ವಿಚಾರಗಳ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಬಳಿಕ ಟ್ರಂಪ್‌ ಅವರೊಂದಿಗೆ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ. 
 
ಈ ನಡುವೆ ಪ್ರಧಾನಿ ಮೋದಿ ಅಮೆರಿಕಾ ಭೇಟಿಯನ್ನು ಸ್ವಾಗತಿಸಿರುವ ಡೊನಾಲ್ಡ್ ಟ್ರಂಪ್, ಭಾರತ ಅಮೆರಿಕಾದ ನಿಜವಾದ ಗೆಳೆಯ ಎಂದು ಬಣ್ಣಿಸಿದ್ದಾರೆ. ಇನ್ನು ಉಭಯ ದೇಶಗಳ ನಾಯಕರು ಎಚ್‌1 ಬಿ ವೀಸಾ ಬದಲಾವಣೆ ನಿಯಮಗಳು, ಉಗ್ರವಾದಕ್ಕೆ ಕಡಿವಾಣ, ನಾಗರಿಕ ಪರಮಾಣು ಒಪ್ಪಂದ,ಚೀನಾ ಪ್ರಾಬಲ್ಯಕ್ಕೆ ಕಡಿವಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Trissur Pooram: ತ್ರಿಶ್ಶೂರ್ ಪೂರಂನಲ್ಲಿ ರೊಚ್ಚಿಗೆದ್ದ ಆನೆ ವಿಡಿಯೋ ವೈರಲ್: ಹಲವರಿಗೆ ಗಾಯ

Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

Operation Sindoor: ಉಗ್ರರನ್ನು ಕೊಂದಿದ್ದಕ್ಕೆ ಪಾಕಿಸ್ತಾನಕ್ಕೆ ಸಿಟ್ಟು, ಭಾರತೀಯ ನಾಗರಿಕರ ಮೇಲೆ ದಾಳಿ, 10 ಮಂದಿ ಸಾವು

Operation Sindoor: ಪಾಕಿಸ್ತಾನ ದಾಳಿಗೆ ಬಂದರೆ ಬರಲಿ, ನಾವೂ ರೆಡಿ ಎಂದ ಭಾರತೀಯ ಸೇನೆ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

ಮುಂದಿನ ಸುದ್ದಿ
Show comments