Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿಗೆ ಒಳಗಾದ ಬ್ರಿಟನ್ ನ ರಾಜಕುಮಾರ ಚಾರ್ಲ್ಸ್

webdunia
ಗುರುವಾರ, 26 ಮಾರ್ಚ್ 2020 (11:18 IST)
ಲಂಡನ್ : ಬ್ರಿಟನ್ ನ ರಾಜಕುಮಾರ, ರಾಣಿ ಎಲಿಜಬೆತ್ 2 ಹಿರಿಯ ಮಗ  ಚಾರ್ಲ್ಸ್ ಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.


ರಾಜಕುಮಾರ ಚಾರ್ಲ್ಸ್ ಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬುಧವಾರ ಬಂದ ವರದಿಯಲ್ಲಿ ಅವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅವರ ಕಚೇರಿ ಖಚಿತಪಡಿಸಿದೆ.


ಹಾಗೇ ಚಾರ್ಲ್ಸ್ ಪತ್ನಿ ಕ್ಯಾಮಿಲಾರಿಗೆ ಕೊರೊನಾ ಪರೀಕ್ಷೆ ಮಾಡಿದ್ದು ಅವರಿಗೆ ನೆಗೆಟಿವ್ ಬಂದಿದೆ. ಈ ದಂಪತಿ ಸ್ಕಾಟ್ಲೆಂಟ್ ನಲ್ಲಿ ಸ್ವಯಂ ದಿಗ್ಭಂಧನದಲ್ಲಿ ಇದ್ದಾರೆ ಎನ್ನಲಾಗಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ಭಾರತದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿ; ಮಹಾರಾಷ್ಟ್ರದಲ್ಲಿ ಸೋಂಕಿತ ಮಹಿಳೆ ಸಾವು