Daily Horoscope

ಕೋಪದ ಕೈಗೆ ಬುದ್ಧಿ ಕೊಟ್ಟು ಜನನಾಂಗಕ್ಕೆ ಕತ್ತರಿ ಹಾಕಿಕೊಂಡ ಖೈದಿ!

Webdunia
ಸೋಮವಾರ, 28 ಡಿಸೆಂಬರ್ 2020 (07:38 IST)
ಸ್ಪೇನ್ : ಪತ್ನಿ ಭೇಟಿ ಮಾಡಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿದ್ದ ಖೈದಿಯೊಬ್ಬ ತನ್ನ ಖಾಸಗಿ ಭಾಗವನ್ನು ಕತ್ತರಿಸಿಕೊಂಡ ಘಟನೆ ಸ್ಪೇನ್ ನಲ್ಲಿ ನಡೆದಿದೆ.

ಸ್ಪೇನ್ ನಲ್ಲಿ ಜೈಲಿನಲ್ಲಿರುವ ಖೈದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು, ಖಾಸಗಿಯನ್ನು ಸಮಯ ಕಳೆಯಲು ಅವಕಾಶವಿತ್ತು, ಆದರೆ ಈ ಖೈದಿಯನ್ನು ಪತ್ನಿ ಭೇಟಿ ಮಾಡಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ತನ್ನ ಖಾಸಗಿ ಭಾಗವನ್ನು ಕತ್ತರಿಸಿಕೊಂಡಿದ್ದಾನೆ.

ರಕ್ತಸ್ರಾವದಲ್ಲಿ ನರಳುತ್ತಿದ್ದವನನ್ನು ಕಂಡು ಜೈಲು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ