Webdunia - Bharat's app for daily news and videos

Install App

ಪುಟಿನ್ ಓರ್ವ ಕಟುಕ: ಜೋ ಬೈಡೆನ್

Webdunia
ಸೋಮವಾರ, 28 ಮಾರ್ಚ್ 2022 (09:23 IST)
ವಾರ್ಸಾ : ಪೋಲೆಂಡ್ಗೆ ಭೇಟಿ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ನಿರಾಶ್ರಿತರನ್ನು ಭೇಟಿ ಮಾಡಿದರು.

ಈ ವೇಳೆ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ‘ಕಟುಕ’ ಎಂದು ಕರೆದಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸಿದ ನಂತರ ಲಕ್ಷಾಂತರ ಜನರು ಉಕ್ರೇನ್ ತೊರೆದು ನೆರೆಯ ದೇಶಗಳಿಗೆ ವಲಸೆ ಹೋಗಿದ್ದಾರೆ.

ನಿರಾಶ್ರಿತರನ್ನು ಭೇಟಿಯಾದ ಸಂದರ್ಭದಲ್ಲಿ ಪುಟಿನ್ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ್ದಕ್ಕೆ ‘ಅವನೊಬ್ಬ ಕಟುಕ’ ಎಂದು ಹೇಳಿದ್ದಾರೆ.

‘ಉಕ್ರೇನ್ ಆಕ್ರಮಣದಲ್ಲಿ ರಷ್ಯಾ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ ಎಂಬುದು ಖಚಿತವಾಗಿಲ್ಲ. ಆದರೆ ಪ್ರಸ್ತುತ ರಷ್ಯಾದ ಗಮನ ಸಂಪೂರ್ಣವಾಗಿ ಡೋನ್ಬಾಸ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ’ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments