ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

Webdunia
ಶನಿವಾರ, 25 ಮಾರ್ಚ್ 2023 (10:35 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.
 
ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments