Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಕಂಡರೆ ಪ್ರಧಾನಿ ನರೇಂದ್ರ ಮೋದಿಗೆ ಹೆದರಿಕೆ

ರಾಹುಲ್ ಗಾಂಧಿ ಕಂಡರೆ ಪ್ರಧಾನಿ ನರೇಂದ್ರ ಮೋದಿಗೆ ಹೆದರಿಕೆ
ನವದೆಹಲಿ , ಭಾನುವಾರ, 23 ಆಗಸ್ಟ್ 2020 (23:25 IST)
ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಯವರಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಹೆದರುತ್ತಾರೆ.

ಹೀಗಂತ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿರುವ ಬೋರಾ, ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ನ ಅಧ್ಯಕ್ಷರನ್ನಾಗಿ ಮಾಡಬೇಕು ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರಾಹುಲ್ ಗಾಂಧಿಯವರನ್ನು ಕಂಡರೆ ಹೆದರುತ್ತಾರೆ ಎಂದೂ ರಿಪುನ್ ಬೋರಾ ಹೇಳಿದ್ದಾರೆ.

ಪೂರ್ಣಾವಧಿಗೆ ಪ್ರಭಾವಿ ಮುಖಂಡನನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಪಕ್ಷದ ಮುಖಂಡರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲ