Webdunia - Bharat's app for daily news and videos

Install App

ಚೀನಾ ಎದುರು ಸುಷ್ಮಾ ಸ್ವರಾಜ್ ಮಂಡಿಯೂರಿ ಕುಳಿತಿದ್ದಾರೆ: ರಾಹುಲ್ ಗಾಂಧಿ ಟೀಕೆ

Webdunia
ಶುಕ್ರವಾರ, 3 ಆಗಸ್ಟ್ 2018 (09:23 IST)
ನವದೆಹಲಿ: ಢೋಕ್ಲಾಂ ವಿಚಾರವಾಗಿ ಮತ್ತೆ ಕಾಂಗ್ರೆಸ್ ಅಧ‍್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಚೀನಾ ಮತ್ತೆ ಢೋಕ್ಲಾಂನಲ್ಲಿ ತನ್ನ ಸೇನಾ ಚಟುವಟಿಕೆ ಪ್ರಾರಂಭಿಸಿದರೂ ಭಾರತ ಮೌನವಹಿಸಿದೆ ಎಂಬ ಅಮೆರಿಕಾ ಅಧಿಕಾರಿಗಳ ಆರೋಪದ ಬಗ್ಗೆ ಸಂಸತ್ತಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಎಲ್ಲಾ ರೀತಿಯ ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಲಾಗಿದೆ ಎಂದು ಉತ್ತರಿಸಿದ್ದರು.

ಇದನ್ನು ಪ್ರಶ್ನಿಸಿರುವ ರಾಹುಲ್ ‘ಸುಷ್ಮಾ ಸ್ವರಾಜ್ ರಂತಹ ದಿಟ್ಟ ಮಹಿಳೆ ಚೀನಾದ ಎದುರು ಮಂಡಿಯೂರಿ ಕುಳಿತಿರುವುದನ್ನು ನೋಡಿ ಆಶ್ಚರ್ಯವಾಗುತ್ತಿದೆ’ ಎಂದು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments