ಅಮೆರಿಕಾದಲ್ಲಿ ನಾಳೆ ರಾಹುಲ್ ಗಾಂಧಿ ಭಾಷಣ

Webdunia
ಮಂಗಳವಾರ, 19 ಸೆಪ್ಟಂಬರ್ 2017 (10:12 IST)
ನ್ಯೂಯಾರ್ಕ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆ ಅಮೆರಿಕಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಲಿದ್ದಾರೆ. ಅಮೆರಿಕಾದಲ್ಲಿರುವ ಕಾಂಗ್ರೆಸ್ ಪಕ್ಷದ ಶಾಖೆ ಈ ಸಭೆ ಆಯೋಜಿಸಿದೆ.


ಸದ್ಯ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗೆ ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ನಡೆಸಿದ ಸಂವಾದ ಕಾರ್ಯಕ್ರಮ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೀಗ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆ ಮೂಲಕ ಬಿಜೆಪಿ ಅವರ ಬಗ್ಗೆ ಹುಟ್ಟು ಹಾಕಿರುವ ಋಣಾತ್ಮಕ ಭಾವವನ್ನು ತೊಡೆದು ರಾಹುಲ್ ರ ನಿಜವಾದ ದೃಷ್ಟಿಕೋನವೇನೆಂದು ಸ್ಪಷ್ಟಪಡಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದು ಅಮೆರಿಕಾದ ಕಾಂಗ್ರೆಸ್ ವಿಭಾಗ ಹೇಳಿಕೊಂಡಿದೆ.

ಇದನ್ನೂ ಓದಿ…  ಸುಷ್ಮಾ ಸ್ವರಾಜ್ ಗೆ ಡೊನಾಲ್ಡ್ ಟ್ರಂಪ್ ಪುತ್ರಿ ಫಿದಾ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments