Select Your Language

Notifications

webdunia
webdunia
webdunia
webdunia

ರಷ್ಯಾ ಟಿವಿ ಚಾನೆಲ್ ಸಿಬ್ಬಂದಿಗಳ ರಾಜೀನಾಮೆ

ರಷ್ಯಾ ಟಿವಿ ಚಾನೆಲ್ ಸಿಬ್ಬಂದಿಗಳ ರಾಜೀನಾಮೆ
ಮಾಸ್ಕೊ , ಶನಿವಾರ, 5 ಮಾರ್ಚ್ 2022 (08:35 IST)
ಮಾಸ್ಕೊ : ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ವಿರೋಧಿಸಿ ರಷ್ಯಾದ ಟಿವಿ ಚಾನೆಲ್ವೊಂದರ ಎಲ್ಲಾ ಸಿಬ್ಬಂದಿ ನೇರ ಪ್ರಸಾರದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ʼಯುದ್ಧ ಬೇಡʼ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲರೂ ಲೈವ್ನಲ್ಲೇ ರಾಜೀನಾಮೆ ನೀಡಿ ಕಚೇರಿಯಿಂದ ಹೊರನಡೆದಿದ್ದಾರೆ. ಉಕ್ರೇನ್ ವಿರುದ್ಧದ ರಷ್ಯಾ ಯುದ್ಧವನ್ನು ಪ್ರಸಾರ ಮಾಡದಂತೆ ರಷ್ಯಾ ಅಧಿಕಾರಿಗಳು ಸ್ಥಗಿತಗೊಳಿಸಿದ್ದರಿಂದ ಸಿಬ್ಬಂದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಸುದ್ದಿ ವಾಹಿನಿಯ ಸಂಸ್ಥಾಪಕ ನಟಾಲಿಯಾ ಸಿಂಡೇವಾ ಈ ಕುರಿತು ಪ್ರತಿಕ್ರಿಯಿಸಿದ್ದು, ʼಯುದ್ಧ ಬೇಡʼ ಎಂಬ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲಾ ಸಿಬ್ಬಂದಿ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಅನಿರ್ದಿಷ್ಟಾವಧಿವರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!