ನೇಪಾಳದಲ್ಲಿ ರಸ್ತೆ ಅಪಘಾತ: ಸ್ಥಳದಲ್ಲೇ 22 ಮಂದಿ ಸಾವು

Webdunia
ಬುಧವಾರ, 13 ಅಕ್ಟೋಬರ್ 2021 (14:26 IST)
ನೇಪಾಳ : ರಸ್ತೆ ಅಪಘಾತದಲ್ಲಿ ಸುಮಾರು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ಮುಗು ಜಿಲ್ಲೆಯಲ್ಲಿ ನಡೆದಿದೆ. ಗಮ್ಗಡಿ ನೇಪಾಳ್ಗಂಜ್ ಎಂಬಲ್ಲಿಗೆ ಬಸ್ ತೆರಳುತ್ತಿದ್ದು, ಬಸ್ನಲ್ಲಿದ್ದ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳೂ ಸಾವನಪ್ಪಿದ್ದಾರೆ.


ಇನ್ನು ನೇಪಾಳದ ಹಬ್ಬವಾದ ದಶಾಯಿನ್ಗೆ ಪ್ರಯಾಣಿಕರು ತೆರಳುತ್ತಿದ್ದು, ಈ ಸಂದರ್ಭದಲ್ಲಿ 300 ಮೀಟರ್ಗೂ ಹೆಚ್ಚು ಆಳಕ್ಕೆ ಬಸ್ ಉರುಳಿ ಬಿದ್ದಿದೆ. ಇನ್ನು ಸ್ಥಳದಲ್ಲೇ 22 ಮಂದಿ ಪ್ರಾಣ ಕಳೆದುಕೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೆ ಆಸ್ಪತ್ರೆಗೆ ದಾಖಲಾದ ನಂತರ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಹಾಗೆ ನೇಪಾಳದ ಸೇನೆಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗಿದೆ. ವಾಯುಪಡೆಯನ್ನೂ ಕೂಡಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಳಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments