Daily Horoscope
✕

ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ

Webdunia
ಶನಿವಾರ, 31 ಡಿಸೆಂಬರ್ 2022 (11:30 IST)
ದುಬೈ : ಪೋರ್ಚುಗಲ್ ಫುಟ್ಬಾಲ್  ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಸೌದಿ ಅರೇಬಿಯಾದ ಅಲ್-ನಸ್ ಕ್ಲಬ್ ಪರ ಮುಂದಿನ ಎರಡೂವರೆ ವರ್ಷಗಳ ಅವಧಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಆದ್ದರಿಂದ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ತೊರೆದಿದ್ದಾರೆ. ಐದು ಬಾರಿ ಬ್ಯಾಲನ್ ಡಿವೋ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ರೊನಾಲ್ಡೊ 2022ರ ಫಿಫಾ ವಿಶ್ವಕಪ್ನಲ್ಲಿ ಸೋತು ಹೊರನಡೆದಿದ್ದರು. ಈದೀಗ 2025ರ ವರೆಗೆ ಕ್ಲಬ್ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಕ್ಲಬ್ ಹೇಳಿಕೆ ನೀಡಿದೆ.

ಆದ್ರೆ ಹಣಕಾಸು ವ್ಯವಹಾರವನ್ನು ಬಹಿರಂಗಪಡಿಸಿಲ್ಲ. ಆದ್ರೆ ರೊನಾಲ್ಡೊನೊಂದಿಗೆ 200 ಮಿಲಿಯನ್ ಯುರೋಗಿಂತಲೂ ಅಧಿಕ ಮೌಲ್ಯದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments