ರಷ್ಯಾ ಜತೆ ನರಿಬುದ್ಧಿ ತೋರಿಸಲು ಹೋಗಿ ತಕ್ಕ ಶಾಸ್ತಿ ಮಾಡಿಸಿಕೊಂಡ ಚೀನಾ

Webdunia
ಮಂಗಳವಾರ, 28 ಜುಲೈ 2020 (11:52 IST)
ಬೀಜಿಂಗ್: ಅಮೆರಿಕಾ ಮೇಲೆ ಬೇಹುಗಾರಿಕೆ ಮಾಡಲು ಹೋಗಿ ಕಿತ್ತಾಟ ಶುರು ಮಾಡಿಕೊಂಡಿರುವ ಚೀನಾ ಈಗ ಸ್ನೇಹ ರಾಷ್ಟ್ರ ರಷ್ಯಾ ಜತೆಗೂ ನರಿಬುದ್ಧಿ ತೋರಿಸಲು ಹೋಗಿ ತಕ್ಕ ಶಾಸ್ತಿ ಮಾಡಿಸಿಕೊಂಡಿದೆ.



ರಷ್ಯಾ ಮೇಲೂ ಬೇಹುಗಾರಿಕೆ ನಡೆಸಲು ಹೋದ ಚೀನಾ ಈಗ ಆ ರಾಷ್ಟ್ರದ ಕೆಂಗಣ್ಣಿಗೆ ಗುರಿಯಾಗಿದೆ. ಬೇಹುಗಾರಿಕೆ ನಡೆಸಲು ಹೋದ ಚೀನಾ ಜತೆಗೆ ರಕ್ಷಣಾ ಒಪ್ಪಂದವನ್ನು ರದ್ದುಗೊಳಿಸಲು ರಷ್ಯಾ ತೀರ್ಮಾನಿಸಿದೆ.

ಇದುವರೆಗೆ ಚೀನಾ ಮತ್ತು ರಷ್ಯಾ ಉತ್ತಮ ಬಾಂಧವ್ಯವಿತ್ತು. ಆದರೆ ಈ ವಿಚಾರ ಈಗ ಉಭಯ ದೇಶಗಳ ನಡುವೆ ವೈಮನಸ್ಯ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments