Select Your Language

Notifications

webdunia
webdunia
webdunia
webdunia

` ಮೇಕ್ ಇನ್ ಇಂಡಿಯಾ’ ಪರಿಕಲ್ಪನೆ ಹೊಗಳಿದ ರಷ್ಯಾ

` ಮೇಕ್ ಇನ್ ಇಂಡಿಯಾ’ ಪರಿಕಲ್ಪನೆ ಹೊಗಳಿದ ರಷ್ಯಾ
ಮಾಸ್ಕೋ , ಶುಕ್ರವಾರ, 28 ಅಕ್ಟೋಬರ್ 2022 (10:50 IST)
ಮಾಸ್ಕೋ : ಮೋದಿ ನಿಜವಾದ ದೇಶಭಕ್ತ ಎಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ `ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.

ಮಾಸ್ಕೋ ಮೂಲದ ಚಿಂತಕರ ಚಾವಡಿಯ ವಾಲ್ಡೈ ಚರ್ಚಾ ಕ್ಲಬ್ನ ವಾರ್ಷಿಕ ಭಾಷಣದಲ್ಲಿ ಮಾತನಾಡಿದ ಪುಟಿನ್, ಮೋದಿ ನಿಜವಾದ ದೇಶಭಕ್ತ. ತಮ್ಮ ನಾಯಕತ್ವದಲ್ಲಿ ದೇಶಕ್ಕೆ ಬಹಳಷ್ಟು ಕೆಲಸ ಮಾಡಿದ್ದಾರೆ.

ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯು ಆರ್ಥಿಕ ಮತ್ತು ನೈತಿಕವಾಗಿ ಮುಖ್ಯವಾಗಿದೆ. ಅಲ್ಲದೇ ಭಾರತದ ಬೆಳವಣಿಗೆಯು ಬ್ರಿಟಿಷ್ ವಸಾಹತುಗಳ ಅಭಿವೃದ್ಧಿಯ ಫಲಿತಾಂಶವನ್ನು ನೀಡುತ್ತದೆ ಎಂದರಲ್ಲದೇ ಭಾರತ ಮತ್ತು ರಷ್ಯಾ ನಡುವಿನ ಸಂಬಂಧವನ್ನು ಒತ್ತಿ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ : ಜೈಶಂಕರ್