Daily Horoscope
✕

ಮಾತುಕತೆಗೆ ಸಿದ್ಧ ಎಂದ ರಷ್ಯಾ!

Webdunia
ಶುಕ್ರವಾರ, 25 ಫೆಬ್ರವರಿ 2022 (14:04 IST)
ವಾಷಿಂಗ್ಟನ್ : ನಾವು ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ತಿಳಿಸಿದ್ದಾರೆ.

ಉಕ್ರೇನ್ ಸೇನೆಯು ದಾಳಿಯನ್ನು ನಿಲ್ಲಿಸಿದ ನಂತರ, ನಾವು ಅವರ ಜೊತೆ ಮಾತುಕತೆಗೆ ಸಿದ್ಧರಿದ್ದೇವೆ. ಈ ವೇಳೆ ಪುಟಿನ್ ಅವರು ಸಶಸ್ತ್ರೀಕರಣದ ಕುರಿತು ಮಾತುಕತೆ ನಡೆಸಲು ಸಿದ್ಧರಾಗಿದ್ದಾರೆ ಎಂದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಹಿನ್ನೆಲೆ, ಖಾರ್ಕಿವ್ ಸಿಟಿಯಲ್ಲಿ ಮತ್ತೆ ಬಾಂಬ್ ಬ್ಲಾಸ್ಟ್ ಆರಂಭವಾಗಿದೆ. ಈ ಹಿನ್ನೆಲೆ ಸೈರನ್ ಹಾಕಿ ಜನರನ್ನ ಅಂಡರ್ ಗ್ರೌಂಡ್ ಹೋಗುವಂತೆ ಮಾಹಿತಿ ನೀಡಲಾಗಿದೆ. ಹೀಗಾಗಿ ಜನರು ಸೈರನ್ ಸೌಂಡ್ ಕೇಳಿ ಮತ್ತೆ ಅಂಡರ್ ಗ್ರೌಂಡ್ ಗೆ ವಾಪಸ್ ಆಗಿದ್ದಾರೆ.

ಉಕ್ರೇನ್ ನ ಕೈವ್ ಭಾಗದಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಕಳೆದ 40 ನಿಮಿಷಗಳಲ್ಲಿ ಕೈವ್ನಲ್ಲಿ ಅತಿ ಹೆಚ್ಚಿನ ದಾಳಿ ನಡೆಯುದೆ. 40 ನಿಮಿಷ ಅಂತರದಲ್ಲಿ ಮೂರು ಡಜನ್ಗೂ ಅಧಿಕ ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಬಗ್ಗೆ ಯುಎಸ್ ಸೆನೆಟರ್ ರೂಬಿಯೊರಿಂದ ಮಾಹಿತಿ ಸಿಕ್ಕಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments