Webdunia - Bharat's app for daily news and videos

Install App

ಅಮೇರಿಕಾದ ಮೇಲೆ ಪ್ರತಿಕಾರ ತೀರಿಸಿಕೊಂಡ ರಷ್ಯಾ!

Webdunia
ಶನಿವಾರ, 31 ಮಾರ್ಚ್ 2018 (06:46 IST)
ರಷ್ಯಾ : ಅಮೇರಿಕ ತನ್ನಲಿರುವ ರಷ್ಯಾ ರಾಜತಾಂತ್ರಿಕರನ್ನು ಉಚ್ಚಾಟನೆ ಮಾಡಿರುವ ಹಿನ್ನಲೆಯಲ್ಲಿ ಇದೀಗ ರಷ್ಯಾ ಕೂಡ ಇದಕ್ಕೆ ಪ್ರತಿಕಾರ ತೀರಿಸಿಕೊಂಡಿದೆ.


ಈ ಹಿಂದೆ ಬ್ರಿಟನ್ ನ ಸ್ಯಾಲಿಸ್ ಬರಿಯಲ್ಲಿ ರಷ್ಯಾದ ಮಾಜಿ ಬೇಹುಗಾರ ಹಾಗೂ ಆತನ ಮಗಳಿಗೆ ವಿಷಪ್ರಾಶನ ಮಾಡಿದ ಘಟನೆಯಲ್ಲಿ ರಷ್ಯಾದ ಕೈವಾಡವಿದೆ ಎಂದು ಆರೋಪಿಸಿ ಅಮೇರಿಕಾ ತನ್ನಲ್ಲಿರುವ 60 ರಷ್ಯಾ ರಾಜತಾಂತ್ರಿಕರನ್ನು ಉಚ್ಚಾಟಿಸಿದಲ್ಲದೆ ಸಿಯಾಟಲ್ ನಲ್ಲಿರುವ ರಷ್ಯಾದ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಮುಚ್ಚಿದೆ. ಈಗ ಇದಕ್ಕೆ ಪ್ರತಿಯಾಗಿ  ರಷ್ಯಾ ವಿದೇಶಿ ಸಚಿವ ಸರ್ಗೀ ಲವ್ರೊವ್ ಅವರು,’ರಷ್ಯಾದಲ್ಲಿರುವ ಅಮೇರಿಕಾದ 60 ರಾಜತಾಂತ್ರಿಕರನ್ನು ಉಚ್ಚಾಟಿಸಲಾಗುವುದು ಹಾಗೂ ಆ ದೇಶದ ಕಾನ್ಸುಲೇಟ್ ಕಚೇರಿಯನ್ನು ಮುಚ್ಚಲಾಗುವುದು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments