Webdunia - Bharat's app for daily news and videos

Install App

ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ ಸೌದಿ ಅರೇಬಿಯಾ

Webdunia
ಬುಧವಾರ, 23 ನವೆಂಬರ್ 2022 (09:49 IST)
ಕತಾರ್ : ಅರಬ್ಬರ ನಾಡಿನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಕೂಟದ ಬಲಿಷ್ಠ ತಂಡ ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2-1 ಗೋಲುಗಳ ಅಂತರದ ಜಯ ಸಾಧಿಸಿ ಮೆರೆದಾಡಿದೆ.
 
ಈ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ನಾಳೆ ರಾಷ್ಟ್ರೀಯ ರಜೆ ಘೋಷಿಸಿ ಸಂಭ್ರಮಿಸಲು ಮುಂದಾಗಿದೆ.

ಯಶಸ್ವಿ ತಂಡ 2 ಬಾರಿ ವಿಶ್ವಕಪ್ ಎತ್ತಿಹಿಡಿದಿದ್ದ ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2-1 ಅಂತರದ ಗೋಲುಗಳಿಂದ ಗೆಲುವು ಸಾಧಿಸಿ ಮಿಂಚಿದೆ.

ಈ ಬೆನ್ನಲ್ಲೇ ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಅರ್ಜೆಂಟೀನಾ ವಿರುದ್ಧದ ವಿಜಯವನ್ನು ಆಚರಿಸಲು ಬುಧವಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

ಮುಂದಿನ ಸುದ್ದಿ
Show comments