Webdunia - Bharat's app for daily news and videos

Install App

ಪ್ರವಾಸಿಗರನ್ನು ಆಕರ್ಷಿಸಲು ಕಟ್ಟುನಿಟ್ಟಿನ ನಿಯಮವೊಂದನ್ನು ಸಡಿಲಿಸಿದ ಸೌದಿ ಅರೇಬಿಯಾ

Webdunia
ಸೋಮವಾರ, 7 ಅಕ್ಟೋಬರ್ 2019 (06:09 IST)
ಸೌದಿ ಅರೇಬಿಯಾ : ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಸರ್ಕಾರ ತನ್ನ ಕಟ್ಟುನಿಟ್ಟಿನ ನಿಯಮವೊಂದನ್ನು  ಸಡಿಲಿಸಿದೆ.




ಈ ಹಿಂದೆ ಜಾರಿಯಲ್ಲಿದ್ದ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಸಡಿಲಿಸುತ್ತಾ ಬಂದಿದ್ದ ಸೌದಿ ಅರೇಬಿಯಾ ಈಗ ವಿದೇಶಿ ಪುರುಷ ಮತ್ತು ಮಹಿಳೆಯರು ಸಂಬಂಧಿಕರಲ್ಲದಿದ್ದರೂ ಹೋಟೆಲ್ ನ ಒಂದೇ ಕೊಠಡಿಯಲ್ಲಿ ತಂಗಲು ಅವಕಾಶ ಕಲ್ಪಿಸಿದೆ.


ಈ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಹೆಚ್ಚಾಗಬಹುದೆಂಬ ನಿರೀಕ್ಷೆಯನ್ನು ಹೊಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments