Select Your Language

Notifications

webdunia
webdunia
webdunia
webdunia

ಪ್ರತಿಭಟನಾಕಾರರ ಮೇಲೆ ತಾಲಿಬಾನ್ ಗುಂಡಿನ ಸುರಿಮಳೆ: ಹಲವಾರು ಮಂದಿ ಸಾವು

Taliban
bengaluru , ಗುರುವಾರ, 19 ಆಗಸ್ಟ್ 2021 (19:59 IST)
ಆಫ್ಘಾನಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ತಾಲಿಬಾನ್ ಉಗ್ರರು ಸಾಮೂಹಿಕ ದಾಳಿ ನಡೆಸಿ ಹಲ
ವರನ್ನು ಹತ್ಯೆಗೈದಿದ್ದಾರೆ.
ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸೇರಿದಂತೆ ಹಲವಾರು ನಗರಗಳಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪುಗಳ ಮೇಲೆ ತಾಲಿಬಾನ್ ಉಗ್ರರು ಗುಂಡು ಹಾರಿಸಿದ್ದಾರೆ. ಇದರಿಂದ ಹಲವಾರು ಮಂದಿ ಮೃತಪಟ್ಟಿದ್ದಾರೆ.
ನಮ್ಮ ಧ್ವಜ, ನಮ್ಮ ಗೌರವ ಎಂದು ಧ್ವಜ ಹಿಡಿದಿದ್ದ ನಾಗರೀಕರು ಪ್ರತಿಭಟನಾ ಘೋಷಣೆ ಕೂಗುತ್ತಿದ್ದರು. 1919ರಲ್ಲಿ ಬ್ರಿಟಿಷರ ಆಡಳಿತದಿಂದ ಮುಕ್ತವಾಗಿದ್ದರಿಂದ ಜನರು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವಿನ ಚಿಕಿತ್ಸೆಗಾಗಿ ಹರಾಜು ಹಾಕಿದ ಒಲಿಂಪಿಕ್ಸ್ ಬೆಳ್ಳಿ ಪದಕ ವಾಪಸ್!