Webdunia - Bharat's app for daily news and videos

Install App

ನಟಿಯ ಜತೆಗಿನ ಲೈಂಗಿಕ ಸಂಬಂಧದ ಪ್ರಕರಣ; ಕೊನೆಗೂ ಬಾಯಿಬಿಟ್ಟ ಟ್ರಂಪ್!

Webdunia
ಶುಕ್ರವಾರ, 6 ಏಪ್ರಿಲ್ 2018 (18:09 IST)
ವಾಷಿಂಗ್ಟನ್: ಅಮೆರಿಕದ ನಟಿ ಸ್ಟಾರ್ಮಿ ಡೇನಿಯಲ್ಸ್ ಡೊನಾಲ್ಡ್ ಟ್ರಂಪ್  ಜತೆ ತಮಗಿದ್ದ ಲೈಂಗಿಕ ಸಂಬಂಧದ ಕುರಿತು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಆದರೆ ಇದರ ಬಗ್ಗೆ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಾವ ಪ್ರತಿಕ್ರಿಯೆಯನ್ನೂ ನೀಡದೆ ಸುಮ್ಮನಿದ್ದರು.


ಟ್ರಂಪ್ ಮತ್ತು ತಮಗೆ ಸಂಬಂಧವಿರುವ ವಿಚಾರವನ್ನು ಎಲ್ಲಿಯೂ ಬಾಯಿಬಿಡದಂತೆ ತಮಗೆ 130000 ಅಮೆರಿಕನ್ ಡಾಲರ್ ಗಳನ್ನು ನೀಡಲಾಗಿತ್ತು ಎಂದು ಡೇನಿಯಲ್ಸ್ ಹೇಳಿದ್ದರು.


ಈಗ ಅದರ ಕುರಿತು  ಡೊನಾಲ್ಡ್ ಟ್ರಂಪ್ ಬಾಯಿ ಬಿಟ್ಟಿದ್ದಾರೆ. ಸ್ಟಾರ್ಮಿ ಅವರಿಗೆ ಹಣ ನೀಡಿದ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅವರಿಗೆ ಹಣ ನೀಡುವಂತೆ ನಾನು ನನ್ನ ಆಪ್ತ ಕಾರ್ಯದರ್ಶಿ ಮೈಕೆಲ್ ಕೊಹೆನ್ ಅವರಿಗೆ ಹೇಳಿದ್ದೇನೆ ಎಂ ಆರೋಪವೂ ಸುಳ್ಳು. ನಾನು ಈ ಕುರಿತು ಯಾರಿಗೂ ಸೂಚನೆ ನೀಡಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ