Webdunia - Bharat's app for daily news and videos

Install App

ಲೈಂಗಿಕವಾಗಿ ಉತ್ತೇಜನಗೊಂಡು ಪತ್ನಿ ಪತಿಗೆ ಕಚ್ಚಿದ್ದೆಲ್ಲಿ ಗೊತ್ತಾ…?

Webdunia
ಗುರುವಾರ, 4 ಜನವರಿ 2018 (07:59 IST)
ತೈವಾನ್ : ವಾಂಗ್ ಎಂಬ 51 ವರ್ಷದ ವ್ಯಕ್ತಿಯೊಬ್ಬ ತನ್ನ ಕೈಯಲ್ಲಿ ವೃಷಣ (ವೀರ್ಯದ ಕೋಶ) ಹಿಡಿದು ನಿಂತಿರುವುದನ್ನು ನೋಡಿ ವೈದ್ಯರು ಕಂಗಲಾದ ಘಟನೆಯೋದು ತೈವಾನ್ ನಲ್ಲಿ ನಡೆದಿದೆ.

 
ವೆಬ್ ಸೈಟ್ ಒಂದರ ಪ್ರಕಾರ ವಾಂಗ್ ತನ್ನ ಪತ್ನಿ 49 ವರ್ಷದ ಶಾಯ್ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಆತನ ಪತ್ನಿ ಶಾಯ್ ಲೈಂಗಿಕವಾಗಿ ಉತ್ತೇಜನಗೊಂಡು ಆತನ ಬಲ ಭಾಗದ ವೃಷಣವನ್ನೇ ಕಚ್ಚಿ ಬೇರ್ಪಡಿಸಿದ್ದಾಳೆ. ನಂತರ ಆಕೆ ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದು, ಅದರ ಮೂಲಕ ವಾಂಗ್  ತನ್ನ ವೃಷಣವನ್ನು ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ.

 
ವಾಂಗ್ ಕಾರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ವಾಂಗ್ ಗೆ ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು ಆದರೆ ಸೋಂಕು ಉಂಟಾಗಬಹುದು ಎಂಬ ಭಯ ವೈದ್ಯರನ್ನು ಕಾಡುತ್ತಿದೆ. ವಾಂಗ್ ಮೊದಲಿನಂತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಶಕ್ತನಾಗುತ್ತಾನೆ ಎಂಬ ನಂಬಿಕೆ ವೈದ್ಯರಿಗಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ