Shahid Afridi: ಪಹಲ್ಗಾಮ್ ದಾಳಿ ಮಾಡಿದ್ದು ನಾವು ಎನ್ನುವುದಕ್ಕೆ ಏನು ಸಾಕ್ಷ್ಯವಿದೆ: ಪಾಕಿಸ್ತಾನ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರಶ್ನೆ

Krishnaveni K
ಭಾನುವಾರ, 27 ಏಪ್ರಿಲ್ 2025 (09:51 IST)
Photo Credit: X
ಇಸ್ಲಾಮಾಬಾದ್: ಜಮ್ಮು ಕಾಶ್ಮೀರ ಪಹಲ್ಗಾಮ್ ನಲ್ಲಿ ನಾವೇ ಉಗ್ರರ ಮೂಲಕ ದಾಳಿ ಮಾಡಿಸಿದ್ದೇವೆ ಎನ್ನುವುದಕ್ಕೆ ಸಾಕ್ಷ್ಯ ಏನಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರಶ್ನೆ ಮಾಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಪಾಕಿಸ್ತಾನದ ವಿರುದ್ಧ ಭಾರತ ಆಕ್ರೋಶಗೊಂಡಿದೆ. ಇದರ ಪರಿಣಾಮ ಪಾಕ್ ನಾಗರಿಕರ ವೀಸಾ ರದ್ದು ಮಾಡಿ, ಸಿಂಧೂ ನದಿ ನೀರು ಬಿಡದೇ ಒಂದಾದ ಮೇಲೊಂದರಂತೆ ಪೆಟ್ಟು ಕೊಡುತ್ತಿದೆ.

ಇದರ ಬೆನ್ನಲ್ಲೇ ಶಾಹಿದ್ ಅಫ್ರಿದಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ‘ನಾವು ನೆರೆಯ ರಾಷ್ಟ್ರಗಳಾಗಿದ್ದೇವೆ. ಈ ಘಟನೆ ನಡೆದಾಗ ನೀವು ನೇರವಾಗಿ ಪಾಕಿಸ್ತಾನದ ಮೇಲೆ ಆರೋಪ ಹೊರಿಸಿದ್ದೀರಿ. ಪಾಕಿಸ್ತಾನವೇ ಕೃತ್ಯವೆಸಗಿದೆ ಎನ್ನುವುದಕ್ಕೆ ಕನಿಷ್ಠ ಪುರಾವೆಗಳೊಂದಿಗೆ ಬನ್ನಿ. ಅದನ್ನು ಜಗತ್ತಿನ ಮುಂದಿಡಿ. ಅದರ ಹೊರತಾಗಿ ಪುರಾವೆಗಳಿಲ್ಲದೇ ನಮ್ಮನ್ನು ದೂರಬೇಡಿ’ ಎಂದು ಅಫ್ರಿದಿ ಹೇಳಿದ್ದಾರೆ.

ಉಗ್ರರನ್ನು ಪೋಷಿಸುತ್ತಿರುವುದು ಪಾಕಿಸ್ತಾನ ಎನ್ನುವುದು ಇಡೀ ವಿಶ್ವಕ್ಕೇ ಗೊತ್ತಿರುವ ಸತ್ಯ. ಪ್ರತೀ ಬಾರಿ ಉಗ್ರರು ದಾಳಿ ನಡೆಸಿದಾಗಲೂ ಪಾಕಿಸ್ತಾನ ಇದೇ ವರಸೆ ತೋರಿಸುತ್ತದೆ. ಈಗ ಅಫ್ರಿದಿ ಕೂಡಾ ಅದನ್ನೇ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments