Webdunia - Bharat's app for daily news and videos

Install App

ಶೆರಿಲ್ ಸಿಒಒ ಹುದ್ದೆಗೆ ರಾಜೀನಾಮೆ

Webdunia
ಗುರುವಾರ, 2 ಜೂನ್ 2022 (14:56 IST)
ವಾಷಿಂಗ್ಟನ್ : 14 ವರ್ಷ ಮೆಟಾ ಪ್ಲಾಟ್ಫಾರ್ಮ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಒಒ) ಹುದ್ದೆಯಿಂದ ಶೆರಿಲ್ ಸ್ಯಾಂಡ್ಬರ್ಗ್ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.

ಮಾರ್ಕ್ ಜುಕರ್ಬರ್ಗ್ ಬಳಿಕ ಮೆಟಾದ 2ನೇ ಮುಖ್ಯ ವ್ಯಕ್ತಿ ಶೆರಿಲ್ ಗುರುವಾರ ತಮ್ಮ ಅಧಿಕೃತ ಫೇಸ್ಬುಕ್ ಪೋಸ್ಟ್ನಲ್ಲಿ ತಾವು ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ತಿಳಿಸಿದ್ದಾರೆ. 

ಸ್ಯಾಂಡ್ಬರ್ಗ್ ಕಳೆದ ವರ್ಷ ತಮ್ಮ ಹುದ್ದೆಯನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದರು. ಆದರೂ ತಾವು ಮಂಡಳಿ ತೊರೆಯುವುದಿಲ್ಲ ಎಂದಿದ್ದರು.

ಮುಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಜೇವಿಯರ್ ಒಲಿವಾ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೆಟಾ ಸಿಇಒ ಮಾರ್ಕ್ ಜುಕರ್ಬರ್ಗ್ ತಮ್ಮ ಅಧಿಕೃತ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

14 ವರ್ಷಗಳ ಬಳಿಕ ನನ್ನ ಉತ್ತಮ ಸ್ನೇಹಿತೆ ಹಾಗೂ ಪಾಲುದಾರರಾಗಿದ್ದ ಶೆರಿಲ್ ಸ್ಯಾಂಡ್ಬರ್ಗ್ ಮೆಟಾದ ಸಿಒಒ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ಜುಕರ್ಬರ್ಗ್ ಫೇಸ್ಬುಕ್ ಪೋಸ್ಟ್ನ ಲ್ಲಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments