Webdunia - Bharat's app for daily news and videos

Install App

ಹೇಯ: 100 ವರ್ಷದ ಅಜ್ಜಿಯ ಮೇಲೆ ಅತ್ಯಾಚಾರ, ಕೊಲೆ

Webdunia
ಮಂಗಳವಾರ, 27 ಸೆಪ್ಟಂಬರ್ 2016 (12:26 IST)
ಕಾಮಕ್ಕೆ ಕಣ್ಣಿಲ್ಲ ಅನ್ನುತ್ತಾರೆ. ಈ ಘೋರ ಕಥನವನ್ನು ಓದಿದ ಬಳಿಕ ನಮ್ಮ ಪೂರ್ವಜರ ಈ ಮಾತು ಸತ್ಯ ಎನ್ನಿಸದಿರದು. 100 ವರ್ಷದ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಂಜಾಬ್‌ನ ಪಟಿಯಾಲಾದ ದೌಬ್ ಕಲಾನ್ ಗ್ರಾಮದಲ್ಲಿ ನಡೆದಿದೆ. ಪರಿವಾರದವರು ಹೇಳುವ ಪ್ರಕಾರ ಆಕೆಯನ್ನು ಅತ್ಯಾಚಾರಗೈದು ಕೊಲೆಗೈಯ್ಯಲಾಗಿದೆ. 

ಕೃತ್ಯದ ಹಿಂದೆ ಮಾದಕ ವ್ಯಸನಿಗಳ ಕೃತ್ಯವಿರಬಹುದೆಂದು ಅವರು ಅನುಮಾನ ವ್ಯಕ್ತ ಪಡಿಸಿದ್ದಾರೆ. 
 
ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ವರದಿಗಳ ಪ್ರಕಾರ ರಾತ್ರಿ ಮನೆಯ ಹೊರಗೆ ಮಲಗಿದ್ದ ವೃದ್ಧೆ  ಮರುದಿನ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಳು. ಆಕೆ ದೇಹ ಅರೆ ಬೆತ್ತಲೆ ಸ್ಥಿತಿಯಲ್ಲಿ ಭತ್ತದ ಗದ್ದೆ ಸಮೀಪ ಬಿದ್ದಿತ್ತು. 
 
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯ ಬಳಿಕ ಅತ್ಯಾಚಾರ ನಡೆಸಿ ಕೊಲೆಗೈಯಯ್ಯಲಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.
 
ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ