6 ವರ್ಷದ ಬಾಲಕಿ ಮೇಲೆ 100 ಬಾರಿ ರೇಪ್: ಕಾಮುಕನಿಗೆ 120 ವರ್ಷ ಶಿಕ್ಷೆ

Webdunia
ಶುಕ್ರವಾರ, 7 ಜೂನ್ 2019 (15:29 IST)
6 ವರ್ಷದ ಹಸುಳೆಯ ಮೇಲೆ 100 ಬಾರಿ ರೇಪ್ ಎಸಗಿದ ಕಾಮುಕನಿಗೆ ನ್ಯಾಯಾಲಯ 120 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
29 ವರ್ಷ ವಯಸ್ಸಿನ ಆರೋಪಿ ಸ್ಟಿವನ್ ಡೌಗ್ಲಸ್ ಕ್ರೂಕ್ ಹಸುಳೆಯ ಮೇಲೆ 100 ಬಾರಿ ರೇಪ್ ಎಸಗಿದ್ದಲ್ಲದೇ ತನ್ನ ಕುಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟು ಘೋರ ಅಪರಾಧ ಎಸಗಿದ್ದಾನೆ. ಇತರರು ಕೂಡಾ ವಿಡಿಯೋ ನೋಡುವಂತೆ ಪ್ರಚೋದಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಯ ಕುಕೃತ್ಯದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಆಂಡ್ ಎಕ್ಸಪ್ಲೋಯಿಟೆಡ್ ಸಂಸ್ಥೆ ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
 
ಮಗುವನ್ನು ರಕ್ಷಿಸಲಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಮನೆಯನ್ನು ಶೋಧಿಸಿದಾಗ ಚೈಲ್ಡ್ ಪೋರ್ನ್ ಮತ್ತು ಬೇಬಿ ರೇಪ್ ಎನ್ನುವ ವಿಡಿಯೋಗಳು ಲಭ್ಯವಾಗಿವೆ.
 
ಆರೋಪಿಯೊಂದಿಗೆ ಲೈವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಗೆ ಎಲ್ಲಾ ಕುಕೃತ್ಯಗಳು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ಆಕೆಯನ್ನು ಕೂಡಾ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments