Webdunia - Bharat's app for daily news and videos

Install App

ಭೀಕರ ಅಪಘಾತ: ಪವಾಡ ಸದೃಶವಾಗಿ ಬದುಕುಳಿದ ಮೂವರು

Webdunia
ಶುಕ್ರವಾರ, 6 ಮೇ 2016 (09:25 IST)
ಪೂರ್ವ ಚೀನಾದ ಹ್ಯಾಂಗ್ಜೂನಲ್ಲಿ ಬುಧವಾರ ಭೀಕರ ಅಪಘಾತ ನಡೆದಿದೆ. ಭಾರಿ ಗಾತ್ರದ ಟ್ರಕ್ ಒಂದು ಕಾರೊಂದಕ್ಕೆ ಗುದ್ದಿದ್ದಲ್ಲದೆ ಅದರ ಮೇಲೆ ಏರಿ ನಿಂತಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ. ಅದರಲ್ಲಿದ್ದವರ ಕಥೆ ಏನಾಗಿರಬಹುದೆಂದು ನೀವೀಗಾಗಲೇ ಊಹಿಸಿಯೇ ಇರುತ್ತಿರಾ. ಆದರೆ ಅವರೆಲ್ಲರೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 
ಮಹಿಳೆ ಸೇರಿದಂತೆ ಕಾರಿನಲ್ಲಿ ಮೂವರಿದ್ದು ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 
 
ಈ ಭೀಕರ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋವೀಗ ವೈರಲ್ ಆಗಿ ಹರಿದಾಡುತ್ತಿದೆ. 
 
ಭೀಕರ ಅಪಘಾತದ ವಿಡಿಯೋ
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments