Webdunia - Bharat's app for daily news and videos

Install App

ಗುಂಡಿನ ದಾಳಿ ; 7 ಮಕ್ಕಳು ಸೇರಿ 13 ಮಂದಿ ಸಾವು

Webdunia
ಮಂಗಳವಾರ, 20 ಸೆಪ್ಟಂಬರ್ 2022 (15:12 IST)
ನೈಪಿಡಾವ್ :  ಮ್ಯಾನ್ಮಾರ್ನ ಶಾಲೆಯೊಂದರ ಮೇಲೆ ಸೇನಾ ಹೆಲಿಕಾಪ್ಟರ್ಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಸೆಂಟ್ರಲ್ ಸಾಗಯಿಂಗ್ ಪ್ರದೇಶದ ಲೆಟ್ ಯೆಟ್ ಕೋನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಬೌದ್ಧ ವಿಹಾರದಲ್ಲಿದ್ದ ಶಾಲೆಯ ಮೇಲೆ ಸೇನಾ ಹೆಲಿಕಾಪ್ಟರ್ಗಳು ಗುಂಡಿನ ದಾಳಿ ನಡೆಸಿವೆ.

ಈ ವೇಳೆ ಘಟನೆಯಲ್ಲಿ ಕೆಲವು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇತರರು ಸೇನಾ ಪಡೆಗಳು ಗ್ರಾಮಕ್ಕೆ ಪ್ರವೇಶಿಸಿದ ನಂತರ ಸಾವನ್ನಪ್ಪಿದ್ದಾರೆ. ನಂತರ ಶವಗಳನ್ನು ಮಿಲಿಟರಿಯಿಂದ 11 ಕಿಲೋಮೀಟರ್ ದೂರದಲ್ಲಿರುವ ಟೌನ್ಶಿಪ್ಗೆ ಸಾಗಿಸಿ ಸಮಾಧಿ ಮಾಡಲಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ನಡೆದ ದಂಗೆಯ ನಂತರ ಭದ್ರತಾ ಪಡೆಗಳು ಇಲ್ಲಿಯವರೆಗೂ ಸುಮಾರು 1,600 ಜನರನ್ನು ಕೊಂದಿವೆ. 12,000ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿವೆ ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments