ನೈಟ್ಕ್ಲಬ್ನಲ್ಲಿ ಗುಂಡಿನ ದಾಳಿ! 5 ಸಾವು, 18 ಮಂದಿಗೆ ಗಾಯ

Webdunia
ಸೋಮವಾರ, 21 ನವೆಂಬರ್ 2022 (10:18 IST)
ನ್ಯೂಯಾರ್ಕ್ : ಕೊಲೊರಾಡೋ ಸ್ಪ್ರಿಂಗ್ಸ್ನಲ್ಲಿ ಶನಿವಾರ ರಾತ್ರಿ ಸಲಿಂಗಕಾಮಿಗಳ ನೈಟ್ಕ್ಲಬ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಲಬ್ ಕ್ಯೂನಲ್ಲಿ ನಡೆದ ದಾಳಿಯ ನಂತರ ಶಂಕಿತ ಮಹಿಳೆಯನ್ನು ಬಂಧಿಸಲಾಗಿದ್ದು, ಗಾಯಗೊಂಡಿದ್ದ ಆತನಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊಲೊರಾಡೋ ಸ್ಪ್ರಿಂಗ್ಸ್ ಪೊಲೀಸ್ ಲೆಫ್ಟಿನೆಂಟ್ ಪಮೇಲಾ ಕ್ಯಾಸ್ಟ್ರೋ ಮಾಹಿತಿ ನೀಡಿದ್ದಾರೆ.

ದಾಳಿಯ ಉದ್ದೇಶದ ಬಗ್ಗೆ ಆಕೆ ಯಾವುದೇ ಮಾಹಿತಿ ನೀಡಿಲ್ಲ. ಗುಂಡಿನ ದಾಳಿಗೆ ಯಾವ ರೀತಿಯ ಬಂದೂಕು ಬಳಸಲಾಗಿದೆ ಎಂದು ಹೇಳಲು ನಿರಾಕರಿಸಿದ್ದಾಳೆ.

ಕ್ಲಬ್ ತನ್ನ ಫೇಸ್ಬುಕ್ ಪುಟದಲ್ಲಿ, ನಮ್ಮ ಸಮುದಾಯದ ಮೇಲಿನ ಪ್ರಜ್ಞಾಶೂನ್ಯ ದಾಳಿ ಖಂಡನೀಯ. ಬಂದೂಕುಧಾರಿಯನ್ನು ಸದೆಬಡಿಯಲು ಹೆಚ್ಚಿನ ಹಾನಿ ತಪ್ಪಿಸಿದ ಗ್ರಾಹಕರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಬರೆದುಕೊಂಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಯುಪಿ ಯೋಗಿ ಆದಿತ್ಯನಾಥ್‌ಗೆ ಪ್ರಾಣಿಗಳೆಂದರೆ ಎಷ್ಟು ಪ್ರೀತಿ, ಈ ಫೋಟೋನೇ ಸಾಕ್ಷಿ

ಮುಂದಿನ ಸುದ್ದಿ
Show comments