Webdunia - Bharat's app for daily news and videos

Install App

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಸ್ಕೆಚ್?

Webdunia
ಮಂಗಳವಾರ, 11 ಆಗಸ್ಟ್ 2020 (18:24 IST)
ವಿಶ್ವದ ಹಿರಿಯಣ್ಣ ಡೊನಾಲ್ಡ್ ಟ್ರಂಪ್ ಹತ್ಯೆಗೆ ಸ್ಕೆಚ್ ನಡೆಯುತ್ತಿದೆಯಾ?

ಇಂಥದ್ದೊಂದು ಅನುಮಾನ ಹಾಗೂ ಚರ್ಚೆಗೆ ಈ ಘಟನೆ ಕಾರಣವಾಗಿದೆ.

ಅಮೆರಿಕೆಯ ಶ್ವೇತಭವನದ ಹೊರಭಾಗದಲ್ಲಿ ಸಶಸ್ತ್ರಧಾರಿ ವ್ಯಕ್ತಿಯೊಬ್ಬ ನಿಂತಿದ್ದ. ಆತನನ್ನು ನೋಡಿದ ಕೂಡಲೇ ಸೀಕ್ರೆಟ್ ಸೇವಾ ಅಧಿಕಾರಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ.
ಬಳಿಕ ಡೊನಾಲ್ಡ್ ಟ್ರಂಪ್ ರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕೂಡಲೇ ಸುದ್ದಿಗೋಷ್ಠಿ ನಡೆಸಿದ ಡೊನಾಲ್ಡ್ ಟ್ರಂಪ್, ಸಶಸ್ತ್ರಧಾರಿ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ಖಚಿತಪಡಿಸಿದ್ದು, ತನಿಖೆಗೆ ಉನ್ನತ ಸಮಿತಿ ರಚನೆ ಮಾಡಿದ್ದಾಗಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಮುಂದಿನ ಸುದ್ದಿ
Show comments