Select Your Language

Notifications

webdunia
webdunia
webdunia
webdunia

ಸ್ಪೀಕರ್ ನ್ಯಾನ್ಸಿ ಪೆಲೋಸಿ ಮನೆಗೆ ನುಗ್ಗಿ ಹಲ್ಲೆ!

ಸ್ಪೀಕರ್ ನ್ಯಾನ್ಸಿ ಪೆಲೋಸಿ ಮನೆಗೆ ನುಗ್ಗಿ ಹಲ್ಲೆ!
ವಾಷಿಂಗ್ಟನ್ , ಶನಿವಾರ, 29 ಅಕ್ಟೋಬರ್ 2022 (10:51 IST)
ವಾಷಿಂಗ್ಟನ್ : ಅಮೆರಿಕ ಹೌಸ್ ಆಫ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ಪತಿ ಪೌಲ್ ಪೆಲೋಸಿ ಅವರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.

ಶುಕ್ರವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಪಾಲ್ ಅವರ ಮನೆಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು, ಅವರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ?