ಲಕ್ಷ ಲಕ್ಷ ಖರ್ಚು ಮಾಡಿ ನಾಯಿಯಾದ ವ್ಯಕ್ತಿ!

Webdunia
ಶುಕ್ರವಾರ, 27 ಮೇ 2022 (11:18 IST)
ಟೋಕಿಯೋ : ವ್ಯಕ್ತಿಯೊಬ್ಬ ಪ್ರಾಣಿಯಂತೆ ಕಾಣಬೇಕು ಎಂಬ ಹುಚ್ಚು ಕನಸನ್ನು ನನಸಾಗಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕಾಗಿ ಅವರು 20 ಲಕ್ಷ ರೂ. ಖರ್ಚು ಮಾಡಿ ನಾಯಿಯ ರೂಪ ತಾಳಿದ್ದಾರೆ. ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ ಅವರ ನಾಯಿಯ ವೇಷಧಾರಿ ಚಿತ್ರಗಳು ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು,

ಈ ಕುರಿತ ವೀಡಿಯೋವೊಂದನ್ನು ಅವರು ತಮ್ಮ ಯೂಟ್ಯೂಬ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ಅವರು ನಾಯಿ ಹಾಗೇ ವರ್ತಿಸುವುದನ್ನು ಕಾಣಬಹುದಾಗಿದೆ.

ನೀವು ಎಂದಾದರೂ ಪ್ರಾಣಿಯಾಗಲೂ ಬಯಿಸಿದ್ದೀರಾ? ನಾನು ಹೊಂದಿದ್ದೇನೆ. ನಾನು ನನ್ನ ಕನಸನ್ನು ಈ ರೀತಿ ನನಸಾಗಿಸಿದ್ದೇನೆ ಎಂದು ವೀಡಿಯೋಗೆ ಅವರು ಶೀರ್ಷಿಕೆ ಬರೆದುಕೊಂಡಿದ್ದಾರೆ. ಇದನ್ನೂ ತಯಾರಿಸಲು 40 ದಿನಗಳನ್ನು ತೆಗೆದುಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments