Webdunia - Bharat's app for daily news and videos

Install App

ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು ಭಾರೀ ಮೊತ್ತ ಹಣ ಖರ್ಚು!

Webdunia
ಭಾನುವಾರ, 4 ಸೆಪ್ಟಂಬರ್ 2022 (12:34 IST)
ವಾಷಿಂಗ್ಟನ್ : ಸಾಮಾನ್ಯವಾಗಿ ಶ್ವಾನಪ್ರಿಯರು ಶ್ವಾನಗಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.

ಅದರ ತಿಂಡಿ, ಆರೋಗ್ಯ ಸೇರಿದಂತೆ ನಾಯಿಗಳಿಗೆ ಇರುವ ಎಲ್ಲಾ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಾಲೀಕ ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು ಬರೋಬ್ಬರಿ 5,000 ಡಾಲರ್ (3.9 ಲಕ್ಷ ರೂ) ಖರ್ಚು ಮಾಡಿದ್ದಾನೆ.

ಯುನೈಟೆಡ್ ಸ್ಟೇಟ್ನ ಮಧ್ಯಪಶ್ಚಿಮ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರೆಡ್ಡಿಟ್ ಬಳಕೆದಾರನೊಬ್ಬ ತಮ್ಮ ಸಾಕು ನಾಯಿಯ ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಾರ್ಯವಿಧಾನದ ಕುರಿತು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.

12 ವರ್ಷದ ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು ಪಶು ವೈದ್ಯರತ್ತಿರ ಕರೆದೊಯ್ಯಲಾಗಿತ್ತು. ಆಗ ಅಲ್ಲಿ ನಾಯಿಯು ಹಲ್ಲಿನ ಬಣ್ಣವನ್ನು ಕಳೆದುಕೊಂಡಿತು. ಇದರಿಂದಾಗಿ ಆ ಕಾರ್ಯವಿಧಾನವನ್ನು ನಿಲ್ಲಿಸಲಾಯಿತು.

ಜೊತೆಗೆ ಅನೇಕ ರೀತಿಯ ಪರೀಕ್ಷೆಗಳನ್ನು ಮಾಡಿಸಲಾಯಿತು. ಏಕೆಂದರೆ ಶ್ವಾನವು ಉತ್ತಮ ಆರೋಗ್ಯವನ್ನು ಹೊಂದಿದೆಯೇ ಎಂದು ಪರೀಕ್ಷಿಸಬೇಕಾಗಿತ್ತು. ಈ ಪರೀಕ್ಷೆಗಳಲ್ಲಿ ರಕ್ತ ಪರೀಕ್ಷೆಗಳು ಮತ್ತು ಹೃದಯ ತಪಾಸಣೆಗಳನ್ನು ಮಾಡಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

Karnataka Weather: ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments