Webdunia - Bharat's app for daily news and videos

Install App

ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ!

Webdunia
ಗುರುವಾರ, 12 ಮೇ 2022 (08:43 IST)
ಪ್ಯೊನ್ಗ್ಯಾಂಗ್ : ಇದೇ ಮೊದಲ ಬಾರಿಗೆ ಉತ್ತರ ಕೊರಿಯಾದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತೀವ್ರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ದೇಶಕ್ಕೆ ಇದುವರೆಗೆ ಕೋವಿಡ್ ಸಾಂಕ್ರಾಮಿಕ ರೋಗ ಪ್ರವೇಶಿಸಿಲ್ಲ ಎಂದು ಇದುವರೆಗೆ ಉತ್ತರ ಕೊರಿಯಾ ಪ್ರತಿಪಾದಿಸಿತ್ತು. ಆದರೆ ಇದೀಗ ಮೊದಲ ಬಾರಿಗೆ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಸೋಂಕು ನಿರ್ಮೂಲನೆ ಮಾಡಲು ಅಧ್ಯಕ್ಷ ಕಿಮ್ ಜೊಂಗ್ ಉನ್ ಪ್ರತಿಜ್ಞೆ ಮಾಡಿದ್ದಾರೆ.

ಕೊರೊನಾ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತುರ್ತು ಸಭೆ ನಡೆಸಲಾಯಿತು. ಈ ವೇಳೆ ವೈರಸ್ ನಿಯಂತ್ರಣ ಮಾಡಲು ಗರಿಷ್ಠ ತುರ್ತು ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೊಳಿಸುವುದಾಗಿ ಕಿನ್ ಘೋಷಣೆ ಮಾಡಿದರು.

ಅಲ್ಲದೆ ಅತ್ಯಂತ ಕಡಿಮೆ ಅವಧಿಯಲ್ಲೇ ಕೋವಿಡ್ 19 ವೈರಸ್ ಅನ್ನು ಹತ್ತಿಕ್ಕುವ ಗುರಿಯನ್ನು ಎಲ್ಲರೂ ಹೊಂದಿರಬೇಕು. ಕಟ್ಟುನಿಟ್ಟಿನ ಗಡಿ ನಿಯಂತ್ರಣಗಳ ಮತ್ತು ಲಾಕ್ ಡೌನ್ ಕ್ರಮಗಳನ್ನು ಜಾರಿಗೊಳಿಸುವಂತೆ ಕಿಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments